ಹೈದರಾಬಾದ್:ಸಂಭ್ರಮ, ಆಟ ಹೀಗೆ ಕೆಲವು ಸಂದರ್ಭಗಳಲ್ಲಿ ಹೃದಯಾಘಾತದ ಘಟನೆಗಳು ಹೆಚ್ಚುತ್ತಿವೆ. ಇಲ್ಲೊಬ್ಬ ಯುವಕ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ವಿಡಿಯೋ ವೈರಲ್‌ ಆಗಿದೆ.
ಪರಮೇಶ್ ಯಾದವ್ (39) ಮೃತ. ಇವರು ಮಲ್ಕಾಜ್ಗಿರಿ ಮೂಲದವರಾಗಿದ್ದಾರೆ. ಸಿಕಂದರಾಬಾದ್​ನ ಲಾಲಾಪೇಟ್​​ನ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಬೇರೊಬ್ಬಳೊಂದಿಗೆ ಓಡಿ ಹೋದ ಪತಿ; ಗಂಡನ ಜತೆಗೆ ಹೋದವಳ ಪತಿಯನ್ನೇ ವಿವಾಹವಾದ ಮಹಿಳೆ
ಯಾದವ್ ತಮ್ಮ ಕಚೇರಿಯಿಂದ ಹಿಂದಿರುಗಿದ ನಂತರ ಪ್ರತಿನಿತ್ಯ ಬ್ಯಾಡ್ಮಿಂಟನ್ ಆಡುತ್ತಿದ್ದರು. ನಿನ್ನೆ ಕೂಡ ಅವರು ತಮ್ಮ ದಿನಚರಿಯಂತೆ ಕ್ರೀಡಾಂಗಣಕ್ಕೆ ಹೋಗಿದ್ದರು. ಮಂಗಳವಾರ ಸಂಜೆ 7.30 ರ ಸುಮಾರಿಗೆ ಈ ಘಟನೆ ನಡೆದಿದೆ. ಅವರನ್ನು ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
Another#HeartAttack,A 38 yr old Shyam collapsed while playing badminton, in#Hyderabad.In visuals people take turns to check if he is breathing, If life-saving#CPRhad been administered early, he would have probably been alive.Need awareness on CPR for all.#cardiacarrestpic.twitter.com/EyQD27xoPe
— Surya Reddy (@jsuryareddy)March 1, 2023

VIDEO| ಖಾಸಗಿ ಜೆಟ್​ನಲ್ಲಿ ಉದ್ಯೋಗಿ ಹುಟ್ಟುಹಬ್ಬ ಆಚರಿಸಿದ ಅನಂತ್ ಅಂಬಾನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
