ಹರಿಯಾಣ:ಹರಿಯಾಣದ ಗುರುಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ವ್ಯಕ್ತಿಯೊಬ್ಬ ತನ್ನ ಬೈಕಿನಲ್ಲಿ ಸವಾರಿ ಮಾಡಲು ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬಳಿಗೆ ಹೆಲ್ಮೆಟ್ ನಿಂದ ಹೊಡೆದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿಯನ್ನು ಕಮಲ್ ಎಂದು ಗುರುತಿಸಲಾಗಿದ್ದು ಗುರುಗ್ರಾಮದ ಎಸಿಪಿ ಮನೋಜ್ ಕೆ “ತನ್ನೊಂದಿಗೆ ಬೈಕಿನಲ್ಲಿ ಪ್ರಯಾಣಿಸಲು ಮಾಡಲು ನಿರಾಕರಿಸಿದ ಕಾರಣ ಆರೋಪಿಯು ಮಹಿಳೆಯನ್ನು ಹೆಲ್ಮೆಟ್ ನಿಂದ ಹೊಡೆದಿದ್ದಾನೆ. ಸಂತ್ರಸ್ತ ಮಹಿಳೆ ಈಗ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ವ್ಯಕ್ತಿಯ ಹಾಗೂ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.(ಏಜೆನ್ಸೀಸ್)
NCW takes cognizance of the incident of a Haryana man hitting a woman for refusing to ride with him on his bike. Chairperson Rekha Sharma writes to DGP to arrest accused at the earliest & ensure that victim is provided free medical treatment, also seeks a time bound-investigation
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
