ಭೋಪಾಲ್​:ವ್ಯಕ್ತಿಯೊಬ್ಬ ತನ್ನ ಕುಟುಂಬದ ಎಂಟು ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಛಿಂದ್ವಾರ ಸಮೀಪ ನಡೆದಿದೆ.
ಇದನ್ನೂ ಓದಿ:‘ಪುಷ್ಪ’- 2 ಕಪಲ್ ಸಾಂಗ್: ಸಾಮಿ..ಸಾಮಿ ಹಾಡನ್ನು ಮೀರಿಸಲಿದೆಯೇ?
ಛಿಂದ್ವಾರ ಜಿಲ್ಲೆಯ ಬೊಡಲ್ ಕಚ್ಚರ್ ಗ್ರಾಮದಲ್ಲಿ ಮಂಗಳವಾರ ರಾತ್ರಿ ಅವಿಭಜಿತ ಕುಟುಂಬವೊಂದರಲ್ಲಿ ಈ ಘಟನೆ ನಡೆದಿದೆ. ಆತನ ಕೃತ್ಯಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ಮಹುಲ್ ಜಿರಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ನೂರು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಛಿಂದ್ವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಚೆನ್ನೈಯಲ್ಲಿ ಮೂರು ವರ್ಷದಿಂದ ಸುತ್ತಾಡುತ್ತಿದ್ದ ಐಸಿಸ್ ಉಗ್ರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 10 =
Remember me
