ಅಮರಾವತಿ:ವ್ಯಕ್ತಿಯೊಬ್ಬ ಎಂಟು ಮಹಿಳೆಯರನ್ನು ಮದುವೆಯಾಗಿ ಅವರನ್ನು ವೇಶ್ಯಾವಾಟಿಕೆ ನಡೆಸಲು ಒತ್ತಾಯಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.
ಆಂಧ್ರದ ಅರುಣ್​ ಹೆಸರಿನ ವ್ಯಕ್ತಿ ಆರೋಪಿ ಸ್ಥಾನದಲ್ಲಿರುವ ಎಂಟು ಹೆಂಡತಿಯರ ಮುದ್ದಿನ ಗಂಡ. ಈತ ಒಂದರ ನಂತರ ಒಂದರಂತೆ ಒಟ್ಟು ಎಂಟು ಮದುವೆಯಾಗಿದ್ದಾನೆ. ಅದಾದ ಮೇಲೆ ಹೆಂಡತಿಯರಿಂದ ವೇಶ್ಯಾವಾಟಿಕೆ ನಡೆಸುವ ಪ್ರಯತ್ನ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ವಿಶಾಖಪಟ್ಟಣಂ ಡಿಸಿಪಿ ಐಶ್ವರ್ಯ ಅವರಿಗೆ ವಿಶೇಷವಾಗಿ ಈ ಪ್ರಕರಣವನ್ನು ತನಿಖೆ ನಡೆಸುವಂತೆ ಆದೇಶ ಹೊರಡಿಸಲಾಗಿದೆ. (ಏಜೆನ್ಸೀಸ್​)
ದಾಂಪತ್ಯ ಜೀವನಕ್ಕೆ ಎಂಟ್ರಿ ಕೊಟ್ಟ ಬಿಗ್​ಬಾಸ್​ ಸ್ಪರ್ಧಿ! ಹೇಗಿದೆ ನೋಡಿ ಈ ಜೋಡಿ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − 10 =
Remember me
