ನವದೆಹಲಿ:ನವದೆಹಲಿ: ಯುವಕನೊಬ್ಬ ಮದುವೆಯಾಗಲು ಹುಡುಗಿ ಸಿಗುತ್ತಿಲ್ಲವೆಂದು ಎಮ್ಮೆಯನ್ನು ಮದುವೆಯಾಗಿದ್ದಾನೆ. ಈ ಹಾಸ್ಯಮಯ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.
ಯುವಕನೊಬ್ಬ ಎಮ್ಮೆಯನ್ನು ಸಂಪ್ರದಾಯಬದ್ಧವಾಗಿ ಮದುವೆಯಾಗುತ್ತಿರುವ ಹಾಸ್ಯಮಯ ದೃಶ್ಯವನ್ನು ಕಾಣಬಹುದು. ವಿಡಿಯೋವನ್ನು ಮೋನಿ ಸಿಂಗ್‌ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್​​ ಆಗಿದೆ.
यह तो बीच सफर में ही साथ छोड़ कर भाग गई।😂🤣🤣pic.twitter.com/rFlmy3OOUN
— Moni Singh (@Monisingh9090)June 1, 2024

ಮೊದಲಿಗೆ ಎಮ್ಮೆಗೆ ಹೂವಿನ ಹಾರವನ್ನು ಹಾಕಿ ನಂತರ ತಾನು ಕೂಡಾ ಹಾರವನ್ನು ಕೊರಳಿಗೆ ಹಾಕಿಕೊಳ್ಳುತ್ತಾನೆ. ಬಳಿಕ ಎಮ್ಮೆಯ ಹಣೆಗೆ ಸಿಂಧೂರವನ್ನು ಹಚ್ಚಿ, ಎಮ್ಮೆಯ ಮೇಲೇರಿ ಸವಾರಿ ಹೋಗಲು ನಿರ್ಧರಿಸುತ್ತಾನೆ. ಆತ ಮೇಲೇರುತ್ತಿದ್ದಂತೆ ಎಮ್ಮೆ ಆತನನ್ನು ಕೆಳಗೆ ಬೀಳಿಸಿ ಓಡಿ ಹೋಗಿದೆ. ಕೆಳಗೆ ಬಿದ್ದ ಪರಿಣಾಮ ಆ ಯುವಕ ಕಾಲಿಗೆ ಗಾಯಗಳಾಗಿವೆ.
ಈ ವಿಡಿಯೋವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.  ಈ ಹಾಸ್ಯಮಯ ದೃಶ್ಯವನ್ನು ಕಂಡು ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.
5 ಲಕ್ಷ ಮತಗಳಿಂದ ಗೆದ್ದು ಬೀಗಿದ ಅಮಿತ್‌ ಶಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 3 =
Remember me
