ಮಧ್ಯಪ್ರದೇಶ:ಸತ್ನಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರು ತಮ್ಮ ಅಜ್ಜನನ್ನು ಬೈಕ್​ನ ಹಿಂಬದಿಯಲ್ಲಿ ಕೂರಿಸಿಕೊಂಡು ನೇರವಾಗಿ ಆಸ್ಪತ್ರೆಯೊಳಗಿನ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆತಂದಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ನೆಟ್ಟಿಗರು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ.
ಇದನ್ನೂ ಓದಿ:ಯುಪಿಪಿಎಸ್ಸಿ ಪರೀಕ್ಷೆಯಲ್ಲಿ ಪೇಪರ್ ಲೀಕ್​! ಆರೋಪ ನಿರಾಕರಿಸಿದ ನೇಮಕಾತಿ ಸಂಸ್ಥೆ, ಗೊಂದಲದಲ್ಲಿ ಅಭ್ಯರ್ಥಿಗಳು
ಅನಾರೋಗ್ಯದಿಂದ ಬಳಲುತ್ತಿದ್ದ ಅಜ್ಜನನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್​ಗೆ ಕಾಯದ ವ್ಯಕ್ತಿ, ತನ್ನದೇ ಬೈಕ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಸಿಬ್ಬಂದಿಗಳಿಗೆ ತಿಳಿಸಿ, ನೇರವಾಗಿ ತುರ್ತು ಚಿಕಿತ್ಸಾ ಘಟಕಕ್ಕೆ ಬೈಕ್​ನ ಚಲಾಯಿಸಿದ್ದಾರೆ. ತದನಂತರ ವೃದ್ಧನನ್ನು ಗಮನಿಸಿದ ವೈದ್ಯರ ತಂಡ, ಹೆಚ್ಚಿನ ಚಿಕಿತ್ಸೆಗೆ ಮುಂದಾಗಿದ್ದಾರೆ.
सतना जिला अस्पताल के इमरजेंसी वार्ड में एक बाइक सवार युवक फिल्मी स्टाइल में मरीज को लेकर अंदर घुसा, वीडियो हुआ वायरल@Collector_Satna@healthminmp#BSTV#BSTVNEWS#LatestNews#latest#latestviralvids#latestupdates#Emergency#hospital#satnanewspic.twitter.com/qaQasAi6zW
— BSTV MP-CG (@BSTVdigital)February 11, 2024

ಘಟನೆಯ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದು, ಅದನ್ನು ಸೋಷಿಯಲ್ ಮೀಡಿಯಾ ಖಾತೆಯಾದ ಎಕ್ಸ್​ನಲ್ಲಿ (ಈ ಹಿಂದಿನ ಟ್ವಿಟರ್) ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು, ಇದು ಬಾಲಿವುಡ್​​ನ 3 ಈಡಿಯಟ್ಸ್​ ಸಿನಿಮಾದ ಒಂದು ಸೀನ್​ ಅನ್ನು ನೆನಪಿಸುತ್ತದೆ ಎಂದು ಕಮೆಂಟ್ ಮೂಲಕ ಅಭಿಪ್ರಾಯಿಸಿದ್ದಾರೆ,(ಏಜೆನ್ಸೀಸ್).
‘ಓಂ’ ಚಿತ್ರದಲ್ಲಿರುವ ಈ ಇಬ್ಬರು ಮಕ್ಕಳು ಈಗ ಹೇಗಿದ್ದಾರೆ ಗೊತ್ತಾ? ಸ್ಟಾರ್​ ನಟನ ಮಕ್ಕಳಿವರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eleven =
Remember me
