ಮುಂಬೈ:ದೇಶ ಎಷ್ಟೇ ಅಭಿವೃದ್ಧಿ ಹೊಂದಿದ್ದರೂ ಹೆಣ್ಣು ಗಂಡೆಂಬ ಭೇದ ಭಾವ ಕಡಿಮೆಯಾಗಿಲ್ಲ. ಈಗಳು ಹೆಣ್ಣು ಭ್ರೂಣ ಹತ್ಯೆಯ ಪ್ರಕರಣಗಳ ಸಂಖ್ಯೆಯೇನು ಕಡಿಮೆಯಾಗಿಲ್ಲ. ಏಳು ಜನ್ಮ ಜತೆಯಿರುವ ಪ್ರಮಾಣ ಮಾಡಿ ಕೈ ಹಿಡಿದ ಧರ್ಮ ಪತ್ನಿ ಗಂಡು ಮಗುವಿಗೆ ಜನ್ಮ ನೀಡುವ ಬದಲು ಹೆಣ್ಣು ಮಗುವಿಗೆ ಜನ್ಮ ನೀಡಿದಳು ಎಂದು ಪತಿಯೊಬ್ಬ ಅತ್ತೆ ಮನೆಯಲ್ಲಿ ವಿಚಿತ್ರ ಬೇಡಿಕೆ ಇಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಇದನ್ನೂ ಓದಿ:ಬಿಜೆಪಿಗೆ ಎದುರಾಯ್ತು ಸಂಕಷ್ಟ! ಬೇರೆ ಪಕ್ಷದ ಶಾಸಕನ ಕೊಲೆಗೆ ಸಂಚು ರೂಪಿಸಿದ್ರಾ ಬಿಜೆಪಿ ನಾಯಕ?
ಇತ್ತೀಚೆಗೆ 21 ವರ್ಷದ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಇದನ್ನು ಸಹಿಸದ ಪತಿ ಅತ್ತೆಯ ಮನೆಗೆ ಹೋಗಿ ಪ್ರತಿ ತಿಂಗಳು 30 ಸಾವಿರ ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದಾನೆ. ನಿಮ್ಮ ಮಗಳು ಮತ್ತು ನಿಮ್ಮ ಮೊಮ್ಮಗಳನ್ನು ನೋಡಿಕೊಳ್ಳಲು ನನಗೆ ಅಷ್ಟು ಹಣ ಬೇಕು ಎಂದು ತಿಳಿಸಿದ್ದಾನೆ. ಆದರೆ ಇದರಿಂದ ನೊಂದ ಅತ್ತೆ ಮಾವ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಳಿಯ ಮತ್ತು ಅಳಿಯನ ತಂದೆ ತಾಯಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್​ 498ಎ ಅಡಿಯನ್ನು ಪ್ರಕರಣ ದಾಖಲಾಗಿದೆ. (ಪಿಟಿಐ)
https://www.vijayavani.net/bride-leaves-from-marriage-hall/
ಐದು ವರ್ಷದ ಮಗನ ಎದುರೇ ಹೋಯಿತು ಅಮ್ಮ, ಅಕ್ಕನ ಪ್ರಾಣ! ಕೊಲೆ ಮಾಡಿದ್ದು ಯಾರು ಎಂದು ಗೊತ್ತಾದರೆ ಬೆಚ್ಚಿ ಬೀಳುತ್ತೀರಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen + 2 =
Remember me
