ಥಾನೆ:ವ್ಯಕ್ತಿಯೊಬ್ಬ ದೀಪಾವಳಿ ರಾಕೆಟ್​ಗಳನ್ನು ಅಪಾರ್ಟ್​ಮೆಂಟ್​ಗಳ ಕಡೆಗೆ ಗುರಿಯಿಟ್ಟು ಬಿಡುತ್ತಿದ್ದ ವಿಡಿಯೋ ವೈರಲ್​ ಆಗುತ್ತಿದ್ದಂತೆ ಥಾನೆ ಪೊಲೀಸರು ಅಜ್ಞಾತ ವ್ಯಕ್ತಿಯ ಪತ್ತೆ ಕಾರ್ಯ ಶುರು ಮಾಡಿದ್ದಾರೆ.
ಮಹಾರಾಷ್ಟ್ರದ ಥಾನೆ ಬಳಿಯ ಉಲ್ಲಾಸನಗರದಲ್ಲಿ ಈ ನಡೆದ ಘಟನೆ ನಡೆದಿದ್ದು ಈ ವಿಡಿಯೋವನ್ನು ಇನ್ಸ್​ಟಾಗ್ರಾಂನಲ್ಲಿ ಬಿಡಲಾಗಿತ್ತು. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಅಪಾರ್ಟ್​ಮೆಂಟ್​ ಬಳಿ ನಿಂತುಕೊಂಡು ಅನೇಕ ದೀಪಾವಳಿ ರಾಕೆಟ್​ಗಳನ್ನು ಮನೆಗಳ ಕಡೆಗೆ ಗುರಿ ಮಾಡಿ ಬಿಡುತ್ತಿರುವುದು ಕಂಡುಬಂದಿದೆ.
ಸದ್ಯಕ್ಕೆ ವ್ಯಕ್ತಿಯ ಬಂಧನ ಆಗದಿದ್ದರೂ ಐಪಿಸಿ ಸೆಕ್ಷನ್ 285, 286 ಮತ್ತು 336 ಅಡಿಯಲ್ಲಿ ದೂರು ದಾಖಲಾಗಿದೆ.(ಏಜೆನ್ಸೀಸ್​)
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:20 − 1 =
Remember me
