ತೆಲಂಗಾಣ:ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ವ್ಯಕ್ತಿಯೊಬ್ಬ ಮರದ ಮೇಲೆ ಹತ್ತಿ ಕುಳಿತು, ಸಹಾಯಕ್ಕಾಗಿ ಪರದಾಡುತ್ತಿರುವ ದೃಶ್ಯ ಇದೀಗ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬರೆದುಕೊಟ್ಟ ಸ್ಕ್ರಿಪ್ಟ್ ಓದುತ್ತಿದ್ದಾರೆ: ಹಿಂದೂ ಜಾಗರಣ ವೇದಿಕೆ ಸದಸ್ಯ
ವ್ಯಕ್ತಿಯೊಬ್ಬ ಪ್ರವಾಹಕ್ಕೆ ಸಿಲುಕಿ, ಮರದ ಮೇಲೆ ಹತ್ತಿ ಕುಳಿತು, ಸಹಾಯ ಕೋರಿದ್ದಾರೆ. ಸ್ಥಳೀಯರು ಸೀರೆಗಳನ್ನು ಗಂಟು ಬಿಗಿದು, ಹಗ್ಗದ ರೂಪದಲ್ಲಿ ಬಳಸಿ ವ್ಯಕ್ತಿಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ತೆಲಂಗಾಣದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ವೆಂಕಟಾಪುರ ಮಂಡಲದ ಲಕ್ಷ್ಮೀದೇವಿಪೇಟೆ ಗ್ರಾಮದಲ್ಲಿ 64.9 ಸೆಂ.ಮೀ ಮಳೆಯಾಗಿದೆ. ರಾಜ್ಯದ ಇತಿಹಾಸದಲ್ಲೇ ಇಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ವರದಿ ತಿಳಿಸಿದೆ,(ಏಜೆನ್ಸೀಸ್).
ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿಹೋದ ಬೈಕ್ ಸವಾರ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 + ten =
Remember me
