ನವದೆಹಲಿ:ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬರ್ವಾನಿಯಲ್ಲಿ ನಡೆದಿದೆ.
ಮೃತರನ್ನು ಅಶೋಕ್​​ ಸೋಲಂಕಿ ಎಂದು ಗುರುತಿಸಲಾಗಿದೆ. ಹೃದಯಾಘಾತದಿಂದ ಸಾವನ್ನಪ್ಪಿರುವ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಜೂನ್​​​ 17ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಆಘಾತಕಾರಿ ಘಟನೆ ಸಂಭವಿಸಿದೆ.MP News: बड़वानी में चलती बाइक में आई मौत, सात सेकंड में चली गई युवक की जान, सीसीटीवी पर वायरल हुआ वीडियोhttps://t.co/YoBEwws0Pppic.twitter.com/P3vozTzG3C— Amar Ujala (@AmarUjalaNews)June 18, 2023
ಮೃತರನ್ನು ಅಶೋಕ್​​ ಸೋಲಂಕಿ ಎಂದು ಗುರುತಿಸಲಾಗಿದೆ. ಹೃದಯಾಘಾತದಿಂದ ಸಾವನ್ನಪ್ಪಿರುವ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಜೂನ್​​​ 17ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಆಘಾತಕಾರಿ ಘಟನೆ ಸಂಭವಿಸಿದೆ.
MP News: बड़वानी में चलती बाइक में आई मौत, सात सेकंड में चली गई युवक की जान, सीसीटीवी पर वायरल हुआ वीडियोhttps://t.co/YoBEwws0Pppic.twitter.com/P3vozTzG3C
ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬ ಮೊದಲು ನಿಲ್ಲಿಸಿದ್ದ ಬೈಕ್ ಮತ್ತು ಸೈಕಲ್‌ಗಳಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಸುತ್ತಮುತ್ತಲಿನ ಜನ ಬಂದು ನೋಡಿದ್ದಾರೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರಿಗೆ ಹೃದಯಾಘಾತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
