ತಮಿಳುನಾಡು:ಪತ್ನಿಯ ಮುಖದ ಮೇಲೆ ಪತಿಯೊಬ್ಬ ಕೋರ್ಟಿನ ಆವರಣದಲ್ಲೇ ಆ್ಯಸಿಡ್ ಎರಚಿರುವ ಘಟನೆ ತಮಿಳುನಾಡಿನ ಕೊಯಮತ್ತೂರುನಲ್ಲಿ ಇಂದು ನಡೆದಿದೆ.
ಚಿತ್ರಾ ಸಂತ್ರಸ್ತೆ, ಶಿವಕುಮಾರ್ ಆ್ಯಸಿಡ್ ಎರಚಿದ ಆರೋಪಿ. ಮಹಿಳೆ ಕೆಲವು ವೈಯಕ್ತಿಕ ಕಾರಣಗಳಿಂದಾಗಿ ತನ್ನ ಪತಿಯ ಮೇಲೆ ದೂರು ದಾಖಲಿಸಿದ್ದು, ಈ ಪ್ರಕರಣದ ವಿಚಾರಣೆಗೆ ಕೋರ್ಟ್ ಬಂದ ಬಂದಿರುವ ವೇಳೆ ಆ್ಯಸಿಡ್ ದಾಳಿ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಬೆಡ್‌ರೂಂನಲ್ಲಿ ಮಲಗಿ ಬುಸುಗುಟ್ಟಿದ 6 ಅಡಿ ಉದ್ದ ವಿಷಕಾರಿ ಹಾವು!
ಪತ್ನಿ ತನ್ನ ವಿರುದ್ದ ದೂರು ದಾಖಲು ಮಾಡಿದ್ದಾಳೆ. ಇದರ ವಿಚಾರಣೆಗೆ ಬಂದ ಪತಿ ಶಿವಕುಮಾರ್ ನೀರಿನ ಬಾಟಲಿಯಲ್ಲಿ ಆಯಸಿಡ್‌ ತುಂಬಿಸಿಕೊಂಡು ಕೋರ್ಟಿನ ಆವರಣಕ್ಕೆ ತಂದಿದ್ದಾನೆ. ಇನ್ನೇನು ವಿಚಾರಣೆ ಆರಂಭಗೊಳ್ಳಬೇಕು ಅಷ್ಟು ಹೊತ್ತಿಗೆ ಶಿವಕುಮಾರ್‌ ಪತ್ನಿ ಚಿತ್ರ ಮುಖದ ಮೇಲೆ ಆ್ಯಸಿಡ್ ಎರಚಿದ್ದಾನೆ.
ಇದನ್ನೂ ಓದಿ:ಹೆಣ್ಣು, ಹೊನ್ನು, ಮಣ್ಣು ಸಿಗಬೇಕು ಅಂದ್ರೆ ಪುಣ್ಯ ಬೇಕು; ಆನಂದ್ ಸಿಂಗ್ಕೂಡಲೇ ಅಲ್ಲಿದ್ದ ಜನರು ಆರೋಪಿ ಶಿವಕುಮಾರ್‌ ನನ್ನು ಹಿಡಿದು ಥಳಿಸಲು ಯತ್ನಿಸಿದ್ದಾರೆ. ಈ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಈ ಪ್ರಕರಣದ ಕುರಿತಾಗಿ ತನಿಖೆ ನಡೆಸುತ್ತೇವೆಂದು ಪೊಲೀಸ್​​ ಆಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಧುನಿಕ ಶ್ರವಣಕುಮಾರ; ತಾಜ್‌ಮಹಲ್ ನೋಡಲು ಸ್ಟ್ರೆಚರ್‌ನಲ್ಲಿ ಅಮ್ಮನ ಕರೆತಂದ ಮಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
