ಮಹಾರಾಷ್ಟ್ರ:ಮಹಾರಾಷ್ಟ್ರದ ಥಾಣೆ ಜಿಲ್ಲೆಯ ರೈಲ್ವೆ ನಿಲ್ದಾಣದಲ್ಲಿ ಗೋಸುಂಬೆಯನ್ನು ಮಾರಲು ಯತ್ನಿಸಿದ ವ್ಯಕ್ತಿಯನ್ನು ಪತ್ತೆಹಚ್ಚಿದ ಪೊಲೀಸರು, ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಒಂದೂವರೆ ತಿಂಗಳಲ್ಲಿ ಪೊಲೀಸರು ನಾಶಪಡಿಸಿರುವ ಮಾದಕ ವಸ್ತುಗಳ ಮೌಲ್ಯ ಎಷ್ಟು ಗೊತ್ತೇ ? ಸಚಿವ ಪರಂ
ಆರೋಪಿಯನ್ನು ದೇವೇಂದ್ರ ಭೋರ್ ಎಂದು ಗರುತಿಸಲಾಗಿದ್ದು, ಶನಿವಾರ ರಾತ್ರಿ ಸುಳಿವಿನ ಮೇರೆಗೆ ಅರಣ್ಯ ಅಧಿಕಾರಿಗಳು ಆತನನ್ನು ಬಂಧಿಸಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಟಿಟ್ವಾಲಾ ರೈಲ್ವೆ ನಿಲ್ದಾಣದಲ್ಲಿ ಬಣ್ಣ ಬದಲಾಯಿಸುವ ಗೋಸುಂಬೆಯನ್ನು 6,000 ರೂ.ಗೆ ಅನ್ಯ ವ್ಯಕ್ತಿಯೊಬ್ಬನಿಗೆ ಮಾರಾಟ ಮಾಡಲು ಮುಂದಾಗಿದ್ದ ವೇಳೆ, ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಚೆಕ್ ಬೌನ್ಸ್ ಪ್ರಕರಣ: ಚಲನಚಿತ್ರ ನಟ ನಿನಾಸಂ ಅಶ್ವಥ್ ಬಂಧನ.
ಈ ಬಗ್ಗೆ ಆರ್‌ಪಿಎಫ್ ಅಧಿಕಾರಿಯೊಬ್ಬರು ಭಾನುವಾರ ಮಾಹಿತಿ ನೀಡಿದ್ದು, ಆರೋಪಿ ದೇವೇಂದ್ರ ಭೋರ್ ಎಂಬ ವ್ಯಕ್ತಿಯನ್ನು ಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ,(ಏಜೆನ್ಸೀಸ್).
ಈ ಚಿತ್ರಕ್ಕಾಗಿ ಹೆಚ್ಚಿನ ಸಂಭಾವನೆ ಕೇಳಿದ ‘ಸೀತಾ ರಾಮಂ’ ಖ್ಯಾತಿಯ ನಟಿ ಮೃಣಾಲ್​ ಠಾಕೂರ್?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 1 =
Remember me
