ಲಕ್ನೋ:ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೂವರು ಅಮಾಯಕ ಮಕ್ಕಳನ್ನು ಕೊಲ್ಲಲು ಯತ್ನಿಸಿದ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದಿದೆ.
ಇದನ್ನೂ ಓದಿ:ಸೇತುವೆ ಕುಸಿದರೂ ಪವಾಡ ಸದೃಶ ರೀತಿಯಲ್ಲಿ ಪಾರಾದ ಬಸ್​​ನಲ್ಲಿದ್ದ 50 ಮಂದಿ..!
ಗೋವಿಂದ್ ಯಾದವ್ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ. ಮಕ್ಕಳ ತಂದೆಯೊಂದಿಗೆ ಕಾರು ಚಾಲಕನಿಗೆ ವೈಯಕ್ತಿಕ ದ್ವೇಷವಿತ್ತು. ಈ ಹಿನ್ನೆಲೆಯಲ್ಲಿ ಅಮಾಯಕ ಮಕ್ಕಳನ್ನು ಹತ್ಯೆ ಮಾಡಲು ನಿರ್ಧರಿಸಿದ್ದ ಎನ್ನಲಾಗಿದೆ.
#Lucknow: In an incident captured in CCTV in Malihabad Kazikheda village, car driver Govind tried to take revenge of enmity with Virendra by ramming his 3 innocent children, the children were seriously injured, the accused arrested.#UttarPradeshpic.twitter.com/1rygNuBpAQ
— Siraj Noorani (@sirajnoorani)July 18, 2023
ಇಬ್ಬರು ಮಕ್ಕಳು ಮತ್ತೊಂದು ಮಗುವನ್ನು ಕೈಯಲ್ಲಿ ಹಿಡಿದುಕೊಂಡು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಸ್ವಿಫ್ಟ್ ಡಿಜೈರ್ ಅವರ ಬಳಿಗೆ ಬಂದು ಚಕ್ರದಡಿಯಲ್ಲಿ ಹತ್ತಿಕ್ಕಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದ್ದು, ಅದೃಷ್ಟವಶಾತ್​ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಕ್ಕಳ ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − 3 =
Remember me
