ನವದೆಹಲಿ:ಒಬ್ಬ ವ್ಯಕ್ತಿ ತನ್ನ ಕೈಗಳಿಗೆ ಬದಲಾಗಿ ತನ್ನ ಮೂಗಿನಿಂದ ಟೈಪ್ ಮಾಡುತ್ತಿದ್ದಾನೆ. ಅತಿವೇಗದಲ್ಲಿ ಟೈಪ್ ಮಾಡುತ್ತಾ ಗಿನ್ನಿಸ್ ದಾಖಲೆಯಲ್ಲೂ ಹೆಸರು ದಾಖಲಿಸಿದ್ದಾರೆ. ಇದು ಒಂದಲ್ಲ ಎರಡಲ್ಲ.. ಮೂರನೇ ಬಾರಿ ತಮ್ಮದೇ ದಾಖಲೆಯನ್ನು ಮುರಿದಿದ್ದಾನೆ.
ಈ ವ್ಯಕ್ತಿ ಈಗಾಗಲೇ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್​​​ನಲ್ಲಿ ಎರಡು ದಾಖಲೆಗಳನ್ನು ಹೊಂದಿದ್ದಾರೆ. ಇದೀಗ ಮತ್ತೊಮ್ಮೆ ಮೂರನೇ ಬಾರಿ ತಮ್ಮದೇ ದಾಖಲೆ ಮುರಿದು ಹೊಸ ದಾಖಲೆ ಬರೆದಿದ್ದಾರೆ.
How quickly could you type the alphabet with your nose (with spaces)? India's Vinod Kumar Chaudhary did it in 26.73 seconds ⌨️👃pic.twitter.com/IBt7vghVai
— Guinness World Records (@GWR)May 30, 2024

ಈ ವ್ಯಕ್ತಿಯ ಹೆಸರು ವಿನೋದ್ ಕುಮಾರ್ ಚೌಧರಿ. ಅವರ ವಯಸ್ಸು 44 ವರ್ಷ. ಗಿನ್ನೆಸ್ ವಿಶ್ವ ದಾಖಲೆಗಳ ಪ್ರಕಾರ, 44 ವರ್ಷದ ವಿನೋದ್ ಕುಮಾರ್ ಚೌಧರಿ ಇದೇ ವಿಭಾಗದಲ್ಲಿ ಮೂರು ಬಾರಿ ದಾಖಲೆಯನ್ನು ಹೊಂದಿದ್ದಾರೆ. ಅವರು 2023 ರಲ್ಲಿ 27.80 ಸೆಕೆಂಡುಗಳಲ್ಲಿ ಮೊದಲ ಬಾರಿಗೆ ಪ್ರಶಸ್ತಿಯನ್ನು ಗೆದ್ದರು. ಅದೇ ವರ್ಷದಲ್ಲಿ ಅವರು 26.73 ಸೆಕೆಂಡುಗಳಲ್ಲಿ ಟೈಪ್ ಮಾಡುವ ಮೂಲಕ ಎರಡನೇ ಬಾರಿಗೆ ಗಿನ್ನೆಸ್ ವಿಶ್ವ ದಾಖಲೆಯ ಪ್ರಶಸ್ತಿಯನ್ನು ಗೆದ್ದರು. ಈ ವೇಳೆ ಚೌಧರಿ ಕೇವಲ 25.66 ಸೆಕೆಂಡುಗಳಲ್ಲಿ ಈ ಸಾಧನೆ ಮಾಡಿದರು.
ಈ ವಿಡಿಯೋವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕ್ಲಿಪ್‌ನಲ್ಲಿ ಅವನು ತನ್ನ ಮೂಗಿನಿಂದ ಇಂಗ್ಲಿಷ್ ಅಕ್ಷರಗಳನ್ನು ಟೈಪ್ ಮಾಡುತ್ತಿದ್ದಾನೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ವೀಡಿಯೋ ನೋಡಿದ ನಂತರ ಅನೇಕ ನೆಟಿಜನ್‌ಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 14 =
Remember me
