ಹೈದರಾಬಾದ್:ಇತ್ತೀಚಿನ ದಿನಗಳಲ್ಲಿ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಾಣಿಕೆ ಮಾಡಿ ಸಿಕ್ಕಿಬಿದ್ದ ಪ್ರಕರಣಗಳು ಹೆಚ್ಚಾಗಿಯೇ ನಡೆಯುತ್ತಿದೆ.
ಹೀಗಿರುವಾಗ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ 21 ಲಕ್ಷ ರೂ. ಮೌಲ್ಯದ 403 ಗ್ರಾಂ ಚಿನ್ನಾಭರಣವನ್ನು ಪ್ರಯಾಣಿಕನೊಬ್ಬನ್ನು ಗುದನಾಳದಲ್ಲಿ ಬಚ್ಚಿಟ್ಟ ಸಾಗಿಸುವ ವೇಳೆ ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಜೆಡ್ಡಾದಿಮದ ಇಂಡಿಗೋ ವಿಮಾನ ಸಂಖ್ಯೆ 6E-068 ಮೂಲಕ ಬರುತ್ತಿರುವುದಾಗಿ ಮಾಹಿತಿ ಬಂದಿದೆ.
ಬಳಿಕ ಪ್ರಯಾಣಿಕನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದ ವೇಳೆ ಪೇಸ್ಟ್​ ರೂಪದಲ್ಲಿ ಚಿನ್ನವನ್ನು ಕ್ಯಾಪ್ಸ್ಯೂಲ್​ಗಳನ್ನು ಗುದನಾಳದಲ್ಲಿ ಇಟ್ಟು ಸಾಗಿಸುತ್ತದ್ದ್ದು ಕಂಡು ಬಂದಿದೆ.
ಇದನ್ನೂ ಓದಿ:ಲೈಂಗಿಕ ಕಿರುಕುಳ ಪ್ರಕರಣ; ಯುವ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷನಿಗೆ ಸುಪ್ರೀಂ ಕೋರ್ಟ್​ನಿಂದ ರಿಲೀಫ್​
ಜೆಡ್ಡಾದಿಂದ ಬಂದ ಬಳಿಕ ಬಮಧಿತ ಆರೋಪಿ ಹಯದರಾಬಾದ್​ನಿಂದ ಚಿನ್ನವನ್ನು ಜೈಪುರಕ್ಕೆ ಸಾಗಿಸಲು ಅಗತ್ಯ ಮಾಡಿಕೊಂಡಿದರ ಬಗ್ಗೆ ತನಿಖೆ ವೇಳೆ ಬೆಳಕಿಗೆ ಬಂದಿರುವುದಾಗಿ ತಿಳಿದು ಬಂದಿದೆ
ಬಂಧಿತ ಆರೋಪಿಯಿಂದ 21,63,707 ಲಕ್ಷ ರೂಪಾಯಿ ಮೌಲ್ಯದ 403 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + twenty =
Remember me
