ನವದೆಹಲಿ:ಮಣಿಪುರ ಸಂಘರ್ಷಕ್ಕೆ ಸಂಬಂಧಿಸಿದಂತೆ ವಿಪಕ್ಷದವರು ಯಾಕೆ ಚರ್ಚೆಗೆ ಬರುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ. ಮಣಿಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು.
ಮಣಿಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲರಿಗೂ ನೋವಿದೆ, ಅದನ್ನು ಎಲ್ಲರೂ ವ್ಯಕ್ತಪಡಿಸಿದ್ದಾರೆ. ಆದರೆ ವಿರೋಧ ಪಕ್ಷದವರು ಮಣಿಪುರ ವಿಷಯಕ್ಕೆ ಸಂಬಂಧಪಟ್ಟಂತೆ ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡಲು ಹಿಂಜರಿಯುತ್ತಿದ್ದಾರೆ ಎಂದು ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ:VIDEO | ಸೀಟ್​​ಗಾಗಿ ‘ಶಕ್ತಿ’ ಪ್ರಯೋಗ: ಬಸ್​​ನೊಳಗೇ ಜಡೆ ಹಿಡಿದು ಜಗಳವಾಡಿದ ಮಹಿಳೆಯರು!
ಚರ್ಚೆ ಮಾಡಿ ಅಂತ ನಾವು ಪದೇಪದೆ ಕೇಳಿಕೊಳ್ಳುತ್ತಿದ್ದೇವೆ. ಆದರೆ ಅವರು ಚರ್ಚೆಯಿಂದ ಯಾಕೆ ಪಲಾಯನ ಮಾಡುತ್ತಿದ್ದಾರೆ ಅಂತ ಗೊತ್ತಾಗುತ್ತಿಲ್ಲ. ಅವರ ತಂತ್ರ-ಯೋಚನೆ ಅರ್ಥ ಆಗುತ್ತಿಲ್ಲ. ರಚನಾತ್ಮಕ ಚರ್ಚೆಯಾದರೆ ಅದರಿಂದ ಏನಾದರೂ ಪ್ರಯೋಜನವಾಗುತ್ತದೆ, ಅವರು ಚರ್ಚೆಗೆ ಬರಲಿ ಎಂದು ಜೋಶಿ ಹೇಳಿದರು.
ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!

ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 13 =
Remember me
