ನವದೆಹಲಿ:2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾ ಸೇರಿದಂತೆ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ಸಿಬಿಐ ಆರೋಪ ಪಟ್ಟಿ ದಾಖಲಿಸಿದೆ.
ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಹಾಗೂ ವ್ಯಾಪಕ ಭ್ರಷ್ಟಾಚಾರ ಸಂಬಂಧ ಮನೀಶ್​ ಸಿಸೋಡಿಯಾರನ್ನು ಫೆಬ್ರವರಿ 26ರಂದು ಸಿಬಿಐ ವಶಕ್ಕೆ ಪಡೆದಿತ್ತು.
ಇದನ್ನೂ ಓದಿ:MeToo ಪ್ರತಿಭಟನೆ; ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್​ ನೋಟಿಸ್​
ದೆಹಲಿ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾ ಸೇರಿದಂತೆ ಪ್ರಕರಣದ ಇತರೆ ಆರೋಪಿಗಳಾದ ಬುಚ್ಚಿ ಬಾಬು ಗೋರಂಟ್ಲಾ, ಅಮನ್​ದೀಪ್​ ಸಿಂಗ್​ ಧಲ್​, ಅರ್ಜುನ್​ ಪಾಂಡೆ ವಿರುದ್ಧ ಸಿಬಿಐ ಆರೋಪ ಪಟ್ಟಿ ಸಲ್ಲಿಸಿದೆ.
ಆರೋಪಿತರ ವಿರುದ್ಧ ಭಅರತ ದಂಡ ಸಂಹಿತೆ (IPC Section) 120-B, 201 ಹಾಗೂ 420 ಅಡಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಇದು ಒಟ್ಟಾರೆಯಾಗಿ ಎರಡನೇ ಆರೋಪ ಪಟ್ಟಿಯಾಗಿದ್ದು ಕಳೆದ ವರ್ಷ ನವೆಂಬರ್​ 25ರಂದು ಮೊದಲ ಆರೋಪ ಪಟ್ಟಿ ಸಲ್ಲಿಸಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + fifteen =
Remember me
