ನವದೆಹಲಿ:ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರ ಸದ್ಯದ ಆರೋಗ್ಯ ಸ್ಥೀತಿಯ ಬಗ್ಗೆ ಏಮ್ಸ್​ (AIIMS) ಮಾಹಿತಿ ನೀಡಿದೆ.
ಮನಮೋಹನ್​ ಸಿಂಗ್ ಅವರ ಆರೋಗ್ಯದಲ್ಲಿ ನಿನ್ನೆ ಏರುಪೇರಾಗಿತ್ತು. ಎದೆನೋವು, ಜ್ವರ ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಏಮ್ಸ್​ಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ:ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಆಸ್ಪತ್ರೆಗೆ ದಾಖಲು
ಸದ್ಯ ಮನಮೋಹನ್​ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ. ಅಬ್ಸರ್ವೇಶನ್​​ನಲ್ಲಿ ಇಡಲಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಏಮ್ಸ್​ ವೈದ್ಯರು ತಿಳಿಸಿದ್ದಾರೆ. ಹಾಗೇ, ಜ್ವರಕ್ಕೆ ಕಾರಣವೇನು ಎಂಬ ಬಗ್ಗೆ ತಪಾಸಣೆ ಮಾಡುತ್ತಿದ್ದೇವೆ ಎಂದಿದ್ದಾರೆ.
ಮನಮೋಹನ್​ ಸಿಂಗ್​ ಅವರು 2009ರಲ್ಲಿ ಬೈಪಾಸ್​ ಸರ್ಜರಿಗೆ ಒಳಗಾಗಿದ್ದಾರೆ. ಅದಾದ ಮೇಲೆ ಆರೋಗ್ಯವಾಗಿಯೇ ಇದ್ದರು. 1990ರಲ್ಲಿ ಒಂದು ಬಾರಿ ಬೈಪಾಸ್​ ಸರ್ಜರಿಗೆ ಒಳಗಾಗಿದ್ದು, ಅದಾದ ಬಳಿಕ 2004ರಲ್ಲಿ ಸ್ಟಂಟ್​ ಅಳವಡಿಸಲಾಗಿತ್ತು.
ಇದನ್ನೂ ಓದಿ:ಅಬಕಾರಿ ಸಚಿವ ಎಚ್​. ನಾಗೇಶ್​ಗೆ ಸಿಎಂ ಬಿಎಸ್​ವೈ ಶಾಕ್​!
ಮನಮೋಹನ್​ ಸಿಂಗ್​ ಅವರ ಆರೋಗ್ಯಕ್ಕಾಗಿ ಅನೇಕರು ಪ್ರಾರ್ಥಿಸುತ್ತಿದ್ದಾರೆ.
24ಗಂಟೆಯಲ್ಲಿ 4000 ಕರೊನಾ​ ಕೇಸ್​ಗಳು; ಇರಲಿ ಎಚ್ಚರ..ಮಿತಿಮೀರುತ್ತಿದೆ ವೈರಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 1 =
Remember me
