ನವದೆಹಲಿ:ಖರೀದಿಸಿದ ಕೆಲವೇ ದಿನಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಕೈಕೊಟ್ಟ ಪರಿಣಾಮ ವ್ಯಕ್ತಿಯೊಬ್ಬ ಕಂಗಾಲಾಗಿದ್ದು, ಕಂಪನಿಯವರು ರಿಪೇರಿ ಮಾಡಿಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಸ್ಕೂಟರ್ ನೊಂದಿಗೆ ಶೋರೂಂ ಎದುರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ:ದಾಖಲೆ ಬರೆದ ಸ್ಟ್ರೀ 2 ಕಲೆಕ್ಷನ್: 300 ಕೋಟಿ ಕ್ಲಬ್​ ಸೇರಲು ಸಜ್ಜು!
ಈ ಘಟನೆ ಎಲ್ಲಿ ನಡೆದಿದೆ ಎಂಬುದು ತಿಳಿದುಬಂದಿಲ್ಲವಾದರೂ ಅಂತರ್ಜಾಲದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೋದಲ್ಲಿರುವ ವ್ಯಕ್ತಿ ಇತ್ತೀಚೆಗೆ ಎಲೆಕ್ಟ್ರಿಕ್ ಬೈಕ್ ಖರೀದಿಸಿದ್ದಾರೆ. ಆದರೆ, ಸೇವಾ ಕೇಂದ್ರಗಳಿಗೆ ಸುತ್ತಾಡಿದರೂ ಪ್ರಯೋಜನವಾಗಿಲ್ಲ. ತನ್ನ ಸ್ಕೂಟರ್ ರಿಪೇರಿ ಮಾಡದಿದ್ದಕ್ಕೆ ಬೇಸರಗೊಂಡ ವ್ಯಕ್ತಿ ಅಂತಿಮವಾಗಿ ಅದನ್ನು ರಿಕ್ಷಾದಲ್ಲಿ ಕಟ್ಟಿಕೊಂಡು ಬಂದು ಕಂಪನಿಯ ಶೋರೂಂ ಎದುರು ಪ್ರತಿಭಟನೆ ನಡೆಸಿದ್ದಾರೆ.
ಹೃದಯ ಉರಿಯುತ್ತಿದೆ, ಎಲ್ಲವೂ ಕಳೆದುಹೋಗಿದೆ ತಪ್ಪು ಮಾಡಿದ್ದೇನೆ ಎಂಬರ್ಥದ ಬಾಲಿವುಡ್ ಸಿನಿಮಾದ ಹಾಡನ್ನು ಧ್ವನಿವರ್ಧಕದಲ್ಲಿ ಹಾಡುತ್ತಾ ಪ್ರತಿಭಟಿಸಿದರು. ಘಟನೆ ವೈರಲ್ ಆಗುತ್ತಿದ್ದಂತೆ ವ್ಯಕ್ತಿಗೆ ಬೆಂಬಲ ವ್ಯಕ್ತವಾಗಿದೆ. ಅನೇಕ ಜನರು ನ್ಯಾಯ ದೊರಕಿಸಿಕೊಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ದಾಖಲೆ ಬರೆದ ಸ್ಟ್ರೀ 2 ಕಲೆಕ್ಷನ್: 300 ಕೋಟಿ ಕ್ಲಬ್​ ಸೇರಲು ಸಜ್ಜು!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 + three =
Remember me
