ಮುಂಬೈ:ದೇಶದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮುಂಬೈನ ವ್ಯಾಪಾರಿ ಮನ್ಸೂಕ್ ಹಿರೇನ್ ಕೊಲೆ ಪ್ರಕರಣವನ್ನು ಬಗೆಹರಿಸಲಾಗಿದೆ ಎಂದು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಡಿಐಜಿ ಶಿವದೀಪ್ ಲಂಡೆ ಅವರು ಹೇಳಿದ್ದಾರೆ.
ಈ ವಿಷಯವನ್ನು ತಮ್ಮ ಅಧಿಕೃತ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಸೂಕ್ಷ್ಮ ಪ್ರಕಣವಾಗಿದ್ದ ಮನ್ಸೂಕ್ ಹಿರೇನ್ ಕೊಲೆ ಪ್ರಕರಣವನ್ನು ಬಗೆಹರಿಸಲಾಗಿದ್ದು, ಇದಕ್ಕಾಗಿ ನಮ್ಮ ತನಿಖಾಧಿಕಾರಿಗಳನ್ನು ನಾನು ಅಭಿನಂದಿಸುತ್ತೇನೆ. ಈ ಪ್ರಕರಣ ನನ್ನ ಸೇವಾವಧಿಯಲ್ಲಿ ವಿಶಿಷ್ಠವಾದದ್ದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಪಶ್ಚಿಮ ಬಂಗಾಳ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ, ಏನು ಪ್ರಮುಖ ಭರವಸೆಗಳು?
ಫೆಬ್ರವರಿ 25 ರಂದು ಸ್ಕಾರ್ಪಿಯೋ ವಾಹನ ಒಂದು ಸ್ಪೋಟಕ ಹಾಗೂ ಬೆದರಿಕೆ ಪತ್ರ ಒಳಗೊಂಡು ಉದ್ಯಮಿ ಮುಕೇಶ್ ಅಂಬಾನಿ ಅವರ ಮನೆಯಾದ ಅಂಟಿಲಿಯಾ ಬಳಿ ಪತ್ತೆಯಾಗಿತ್ತು. ಪತ್ತೆಯಾದ ಸ್ಕಾರ್ಪಿಯೋ ವಾಹನ ತನ್ನದು ಎಂದು ಹೇಳಿಕೊಂಡು ಮನ್ಸೂಕ್ ಹಿರೇನ್ ಎನ್ನುವ ವ್ಯಕ್ತಿ ಪೊಲೀಸ್​ ಮುಂದೆ ಹೊರಟಿದ್ದರು. ಆದರೆ ಮಾರ್ಚ್ 5 ರಂದು ಮನ್ಸೂಕ್ ಹಿರೇನ್ ಏಕಾಏಕಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು.
ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಎನ್​ಕೌಂಟ್​ರ್ ಪರಿಣಿತಿಯ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಎಟಿಎಸ್ ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದರು.
ಈಜಲು ಹೋಗಿದ್ದ ಮಕ್ಕಳಿಬ್ಬರ ಸಾವು; ಐವರ ಪೈಕಿ ಮೂವರು ಪ್ರಾಣಾಪಾಯದಿಂದ ಪಾರು

ಡ್ಯಾನ್ಸ್​ ಒಂದರ ಚಿತ್ರೀಕರಣದಲ್ಲಿ ನನಗೆ ನನ್ನ ‘ಪ್ಯಾಂಟಿ’ ತೋರಿಸುವಂತೆ ಕೇಳಿಕೊಂಡಿದ್ದ ನಿರ್ದೇಶಕ: ಪ್ರಿಯಾಂಕಾ ಚೋಪ್ರಾ ಆರೋಪ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:18 − 1 =
Remember me
