ರಾಯ್​ಪುರ್: ಮಾವೋವಾದಿಗಳು ಇಟ್ಟಿದ್ದ ಐಇಡಿ ಸ್ಪೋಟಕ ಸ್ಪೋಟಿಸಿದ ಪರಿಣಾಮ ಚತ್ತೀಸ್​ಗಡ್​ದ ನಾರಾಯಣಪುರ ಜಿಲ್ಲಾ ರಿಸರ್ವ್ ಪೊಲೀಸ್​ ಪಡೆಯ ಮೂವರು ಸಿಬ್ಬಂದಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಬಸ್ತಾರ್ ಅರಣ್ಯ ವಲಯದ ನಾರಾಯಣಪುರ ಜಿಲ್ಲೆಯ ಅಬ್ಜುಮಾಡ್​ ಎಂಬಲ್ಲಿ ನಕ್ಸಲ್ ವಿರುದ್ಧದ ಕಾರ್ಯಾಚರಣೆ ಮುಗಿಸಿ ಸುಮಾರು 24 ಸಿಬ್ಬಂದಿ ಬಸ್​​ನಲ್ಲಿ ವಾಪಸ್ ಬರುವಾಗ ಈ ಘಟನೆ ನಡೆದಿದೆ.
ಘಟನೆಯಲ್ಲಿ 10 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗಬಹುದು ಎಂದು ಚತ್ತೀಸ್​ಗಡ್​ದ ಡಿಜಿಪಿ ಡಿಎಂ ಅವಸ್ತಿ ಅವರು ತಿಳಿಸಿದ್ದಾರೆ.
ಪೊಲೀಸರಿಂದ ತಪ್ಪಿಸಿಕೊಳ್ಳಲು ಸಿಗ್ನಲ್ ಆ್ಯಪ್ ಬಳಸುತ್ತಿರುವ ಸಿಡಿ ಪ್ರಕರಣದ ಕಿಂಗ್‌ಪಿನ್‌ಗಳು!

ಆಮೆಗಳ ದಿಕ್ಕು ತಪ್ಪಿಸುವ ವಿದ್ಯುತ್ ದೀಪಗಳು! ಎಲ್ಲ ಆಮೆಗಳು ಒಂದೇ ದಿನ ಮೊಟ್ಟೆ ಇಡೋದಕ್ಕೆ ಕಾರಣವಿದು…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 5 =
Remember me
