ಮುಂಬೈ:ಸೋಷಿಯಲ್ ಮೀಡಿಯಾದಲ್ಲಿ ಯಾರ್ಯಾರೋ ಪರಿಚಯವಾಗಿ, ಅದು ಸ್ನೇಹಕ್ಕೆ ತಿರುಗಿ ಬಳಿಕ ಇನ್ನೇನೋ ಅವಾಂತರಗಳು ಆಗುವುದು ಹೊಸದೇನಲ್ಲ. ಅಂಥದ್ದೇ ಒಂದು ಪ್ರಕರಣದಲ್ಲಿ ವಿವಾಹಿತೆಯೊಬ್ಬಳು ಮೋಸ ಹೋಗಿದ್ದಾಳೆ.
ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. 23 ವರ್ಷದ ವಿವಾಹಿತೆ ಇಲ್ಲಿ ತನ್ನ ಸ್ನೇಹಿತನಿಂದಲೇ ಮೋಸ ಹೋಗಿದ್ದಾಳೆ. ಮೋಸ ಮಾಡಿದ್ದವ ಈಕೆಗೆ ಇನ್​ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ. ಬಳಿಕ ಪೊಲೀಸ್ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಆಕೆಯನ್ನು ಕರೆಸಿಕೊಂಡಿದ್ದ ಈತ ಅವಳನ್ನು ಅಪಹರಿಸಿಕೊಂಡು ಹೋಗಿದ್ದ.
ನಂತರ ಆಕೆಯನ್ನು ರಾಜಸ್ಥಾನಕ್ಕೆ ಕರೆದೊಯ್ದು ಅಲ್ಲಿ ವ್ಯಕ್ತಿಯೊಬ್ಬನಿಂದ 2 ಲಕ್ಷ ರೂ. ಪಡೆದು, ಆಕೆಯನ್ನು ಆತನಿಗೆ ಮಾರಿ ಮದುವೆ ಮಾಡಿಸಿದ್ದಾನೆ. ಪ್ರಕರಣ ಸಂಬಂಧ ಅರ್ನಾಲ ಸಗರಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ, ಇನ್ನು ನಾಲ್ವರು ಆರೋಪಿಗಳ ಶೋಧದಲ್ಲಿದ್ದಾರೆ.
‘ಉತ್ತಮ ವಿಲನ್’​: ತಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ; ಸಾಕುತಂದೆಯ ಕುತ್ತಿಗೆಗೇ ಲಾಂಗ್ ಇಟ್ಟು ಬೆದರಿಸಿದ್ದ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − six =
Remember me
