ನವದೆಹಲಿ: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ ಮೇಜರ್ ವಿಭೂತಿ ಶಂಕರ್ ಧೌಂಡಿಯಾಲ್ ಅವರ ಪತ್ನಿ ನಿಕಿತಾ ಕೌಲ್ ಭಾರತೀಯ ಸೇನೆಗೆ ಅಧಿಕೃತವಾಗಿ ನಿಯೋಜನೆಗೊಂಡಿದ್ದಾರೆ. ಈ ಮೂಲಕ ಪತಿಯಂತೆ ತಾವೂ ದೇಶಸೇವೆಗೆ ಸೈ ಎಂಬುದನ್ನು ಸಾಬೀತುಪಡಿಸಿದ್ದಾರೆ.
ಚೆನೈನಲ್ಲಿರುವ ಆಫೀಸರ್ಸ್ ಟ್ರೇನಿಂಗ್ ಅಕಾಡೆಮಿಯಲ್ಲಿ ನಿಕಿತಾ ಕೌಲ್ ಅವರ ಭುಜದ ಮೇಲೆ ಸ್ಟಾರ್​ಗಳನ್ನು ಅಳವಡಿಸುವ ಮೂಲಕ ಸೇನೆಗೆ ಬರಮಾಡಿಕೊಳ್ಳಲಾಯಿತು. ನಾರ್ಥರ್ನ್ ಕಮಾಂಡ್​ನ ಲೆಫ್ಟಿನೆಂಟ್ ಜನರಲ್ ವೈ.ಕೆ. ಜೋಶಿ ಅವರು ಲೆಫ್ಟಿನೆಂಟ್ ನಿಕಿತಾಗೆ ಈ ಗೌರವ ಪ್ರದಾನ ಮಾಡಿದರು.
2019ರಲ್ಲಿ ಜೈಶ್-ಎ-ಮಹಮ್ಮದ್ ಸಂಘಟನೆಯ ಉಗ್ರಗಾಮಿಗಳ ಪುಲ್ವಾಮದಲ್ಲಿ ದಾಳಿ ಮಾಡಿದ್ದರಿಂದ ಸಿಆರ್​ಪಿಎಫ್​ನ 40 ಯೋಧರು ಹುತಾತ್ಮರಾಗಿದ್ದರು. ಇವರಲ್ಲಿ ಮೇಜರ್ ವಿಭೂತಿ ಶಂಕರ್ ಧೌಂಡಿಯಾಲ್ ಕೂಡ ಒಬ್ಬರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 4 =
Remember me
