ವಿಶಾಖಪಟ್ಟಣಂ:ಇಲ್ಲಿನ ವೈಜಾಗ್ ಉಕ್ಕು ಕಾರ್ಯಾಗಾರದಲ್ಲಿ ಶನಿವಾರ ಸಂಜೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಆತಂಕ ಮೂಡಿಸಿದೆ.
ಇದನ್ನೂ ಓದಿ:‘ಪುಷ್ಪ 3’ ಕುರಿತು ಅಲ್ಲು ಅರ್ಜುನ್​ ಹೇಳಿದ್ದೇನು? ಇಲ್ಲಿದೆ ಮಾಹಿತಿ..
ವಿಶಾಖಪಟ್ಟಣದ ಉಕ್ಕುನಗರದಲ್ಲಿರುವ ವೈಜಾಗ್ ಸ್ಟೀಲ್ ಪ್ಲಾಂಟ್ ನಲ್ಲಿ ಶನಿವಾರ ಸಂಜೆ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ ಕ್ರಮೇಣ ಭಾರಿ ಅಗ್ನಿ ದುರಂತಕ್ಕೆ ಕಾರಣವಾಗಿದೆ.
ಉಕ್ಕಿನ ಸ್ಥಾವರದ ಕೊಕೊವೆನ್ ವಿಭಾಗದ ನ್ಯಾಫ್ತಲಿನ್ ಘಟಕದಲ್ಲಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ನ್ಯಾಫ್ತಲಿನ್ ಗೆ ಬೆಂಕಿ ತಗುಲಿ ಯಂತ್ರೋಪಕರಣಗಳು, ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಭಾರೀ ಆಸ್ತಿ ಹಾನಿಯಾಗಿರುವ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ
ಏಷ್ಯಾ ಬ್ಯಾಡ್ಮಿಂಟನ್​ ಚಾಂಪಿಯನ್‌ ಶಿಪ್‌: ಮೊದಲ ಬಾರಿ ಫೈನಲ್​ಗೆ ಭಾರತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 1 =
Remember me
