ಅರಾವಳಿ, ಗುಜರಾತ್​:ರಾಸಾಯನಿಕ ಫ್ಯಾಕ್ಟರಿಯಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಅಗ್ನಿಯ ಕೆನ್ನಾಲಿಗೆಗೆ ಕಾರ್ಖಾನೆ ತುತ್ತಾದ ಘಟನೆ ಗುಜರಾತ್‌ನ ಅರಾವಳಿ ಜಿಲ್ಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಸೆಂಟ್ರಲ್ ರೈಲ್ವೆಯಲ್ಲಿ ಉದ್ಯೋಗ: ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ
ಕೆಮಿಕಲ್ ಫ್ಯಾಕ್ಟರಿಯಿಂದ ದಟ್ಟ ಹೊಗೆ ಆವರಿಸಿಕೊಂಡ ಕೆಲವೇ ಹೊತ್ತಲ್ಲಿ ಅಗ್ನಿ ಕಾಣಿಸಿಕೊಂಡಿದೆ. ಕಾರ್ಖಾನೆ ಹೊತ್ತಿ ಉರಿಯುತ್ತಿರುವ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿವೆ.
ಇದನ್ನೂ ಓದಿ:ಈ ವಾರ ಚಿತ್ರಮಂದಿರ ಮತ್ತು ಒಟಿಟಿಯಲ್ಲಿ ರಿಲೀಸ್​ ಆಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ
ಸ್ಥಳಕ್ಕೆ ಸುಮಾರು 10 ಅಗ್ನಿಶಾಮಕ ವಾಹನಗಳು ಬಂದಿದ್ದು, ಬೆಂಕಿಯನ್ನು ನಂದಿಸುವ ಕೆಲಸದಲ್ಲಿ ನಿರತಗೊಂಡಿದೆ. ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ರಾಸಾಯನಿಕ ತುಂಬಿದ್ದ 60ಕ್ಕೂ ಹೆಚ್ಚು ಟ್ಯಾಂಕ್‌ಗಳು ಸುಟ್ಟು ಕರಕಲಾಗಿವೆ ಎಂದು ವರದಿ ಉಲ್ಲೇಖಿಸಿದೆ.
#WATCH| Gujarat: A massive fire broke out at a chemical factory in the Aravalli district in the early morning hours today. More than 60 tankers filled with chemicals gutted in the fire. The reason for the fire is yet to be ascertained. 10 Fire tenders present at the spot to…pic.twitter.com/47VHa6IkZS
— ANI (@ANI)October 25, 2023

ಕೆಮಿಕಲ್​ ಫ್ಯಾಕ್ಟರಿಯ ಅಗ್ನಿ ಅವಘಡದ ಹಿಂದಿರುವ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರವಳ್ಳಿಯ ಶಾಮಲಾಜಿಯಲ್ಲಿರುವ ಅಸಲ್ ಜಿಐಡಿಸಿಯಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ವರದಿಯಾಗಿದೆ,(ಏಜೆನ್ಸೀಸ್).
ಸರತಿ ಸಾಲಿನಲ್ಲಿ ಬನ್ನಿ ಎಂದು ಹೇಳಿದ್ದೇ ತಪ್ಪಾಯ್ತು!; ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆಗೈದ ರೋಗಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
