ಕೊಲ್ಕತ್ತಾ:ಇಂದು (ಜೂ.14) ನಗರದ ಆಕ್ರೊಪೊಲಿಸ್ ಮಾಲ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಮೂಲಗಳ ಪ್ರಕಾರ ಮಾಲ್ ಆವರಣದೊಳಗಿದ್ದ ಎಲ್ಲರನ್ನೂ ತಕ್ಷಣವೇ ಹೊರಗೆ ಕರೆತರಲಾಗಿದೆ ಎಂದು ಹೇಳಲಾಗಿದೆ. ಆದರೆ, ಇನ್ನೂ ಹಲವರು ಕಟ್ಟಡದೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:ಇಂತಹ ಸಿನಿಮಾ ತಮಿಳಿಗೆ ಬಂದಿದ್ದು… ‘ಮಹಾರಾಜ’ನಿಗೆ ‘ಮಹಾನಟಿ’ಯ ಸಲಾಂ
ಸದ್ಯ ಮಾಲ್​ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಒಳಗೆ ಸಿಲುಕಿರುವವರನ್ನು ರಕ್ಷಿಸಲು ರಕ್ಷಣಾ ದಳದವರು ಕಟ್ಟಡದ ಗಾಜಿನ ಡೋರ್​ ಅನ್ನು ಒಡೆದು, ಒಳಗೆ ಪ್ರವೇಶಿಸಿದ್ದಾರೆ ಎಂದು ವರದಿಯಾಗಿದೆ.
Video: Massive Fire Breaks Out at Kolkata’s Acropolis Mall, Dousing Operations Underway
Click here to read morehttps://t.co/HOxP4M31dC#KolkataMallFire#KolkataFire#AcropolisMall#AcropolisMallFire#BreakingNews‌pic.twitter.com/xffrdux9jZ
— Republic (@republic)June 14, 2024

ಮಾಲ್​ನ ಫುಡ್​ ಕೋರ್ಟ್​ನಲ್ಲಿ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸದ್ಯದ ಮಟ್ಟಿಗೆ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ,(ಏಜೆನ್ಸೀಸ್).
ಯಾರ ಪ್ರಭಾವಕ್ಕೂ ಮಣಿಯದೇ ‘ರೀಲ್​ ಹೀರೋ’​ಗೆ ಬಿಸಿ ಮುಟ್ಟಿಸಿದ್ದೇ ಈ ಇಬ್ಬರು ಖಡಕ್ ಅಧಿಕಾರಿಗಳು! ಇವರೇ ನೋಡಿ ‘ರಿಯಲ್’ ಹೀರೋಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + fifteen =
Remember me
