ನವದೆಹಲಿ:ಪದವಿಪೂರ್ವ ಅಂಕಗಳನ್ನು ಪರಿಗಣಿಸಿ ಎಂಬಿಎ ಮತ್ತು ಪಿಜಿಡಿಎಂ ಕೋರ್ಸ್​ಗಳಿಗೆ ಪ್ರವೇಶ ನೀಡಲು ಶಿಕ್ಷಣ ಸಂಸ್ಥೆಗಳು ನಿರ್ಧರಿಸಿವೆ.
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಈ ಕುರಿತು ಎಲ್ಲ ಕಾಲೇಜುಗಳಿಗೆ ಸೂಚನೆ ನೀಡಿದೆ. ಇದು 2020-21ರ ಶೈಕ್ಷಣಿಕ ವರ್ಷಕ್ಕೆ ಮಾತ್ರ ಸೀಮಿತವಾಗಿದೆ. ಮುಂದಿನ ವರ್ಷ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕವೇ ಕೋರ್ಸ್​ಗಳಿಗೆ
ಪ್ರವೇಶ ಸಿಗಲಿದೆ ಎಂದು ಸ್ಪಷ್ಟನೆ ನೀಡಿದೆ. ಕರೊನಾ ಭೀತಿ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಪ್ರವೇಶ ಪರೀಕ್ಷೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಪದವಿಪೂರ್ವ ಅಂಕವನ್ನೇ ಪರಿಗಣಿಸಿ ಪ್ರವೇಶ ನೀಡಲು ನಿರ್ಧರಿಸಲಾಗಿದೆ ಎಂದು ಎಐಸಿಟಿಇ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದು ಕಾರ್ಯಸಾಧುವಲ್ಲ, ಅಂತಿಮ ಸೆಮಿಸ್ಟರ್​ ಪರೀಕ್ಷೆ ಮುಂದೂಡಿ; ಮೋದಿಗೆ ಪತ್ರ ಬರೆದು ಒತ್ತಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 3 =
Remember me
