ನವದೆಹಲಿ:ದೇಶದ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾದ ಹಿನ್ನಲೆ ದೆಹಲಿ ಸರ್ಕಾರ ಇದೀಗ ಪ್ರಮುಖ ನಗರದ ಚರಂಡಿಗಳು ಮತ್ತು ದೂರದ ಪ್ರದೇಶಗಳಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಆ್ಯಂಟಿ ಲಾರ್ವಾ ಸಿಂಪಡನೆ ಮಾಡಲು ಡ್ರೋನ್​ಗಳನ್ನು ಬಳಸಲು ಮುಂದಾಗಿದೆ.
ಇದನ್ನೂ ಓದಿ:ನಿರ್ಮಾಪಕನೊಂದಿಗೆ ಮಂಚ ಹಂಚಿಕೊಂಡು ಸಂಕಷ್ಟಕ್ಕೆ ಸಿಲುಕಿ ಕಣ್ಣೀರಿಡುತ್ತಿರುವ ನಟಿ!
“ಆ್ಯಂಟಿ ಲಾರ್ವಾ ಸಿಂಪಡಿಸಲು ಡ್ರೋನ್​ಗಳ ಅಗತ್ಯವಿದೆ. ಹಾಗಾಗಿ ಶೀಘ್ರದಲ್ಲೇ ಟೆಂಡರ್ ಕರೆಯುತ್ತೇವೆ. ದೆಹಲಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ” ಎಂದು ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ.
“ಡ್ರೋನ್‌ಗಳು ಮತ್ತು ಕೃತಕ ಬುದ್ಧಿಮತ್ತೇ ಆಧಾರಿತ ಪ್ಲಾಟ್‌ಫಾರ್ಮ್‌ಗಳನ್ನು ಈ ವರ್ಷ ಡೆಂಗ್ಯೂ ವಿರುದ್ಧ ಹೋರಾಡುವ ಸಮಗ್ರ ಯೋಜನೆಯ ಭಾಗವಾಗಿ ಬಳಸಲಾಗುವುದು. ನಗರವನ್ನು ಸ್ವಚ್ಛ, ಸುರಕ್ಷಿತ ಮಾಡುವುದು ನಮ್ಮ ಯೋಜನೆಯಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ,(ಏಜೆನ್ಸೀಸ್).
ಈ ದಿನ ರಿಲೀಸ್​ ಆಗಲಿದೆಯಾ ತಲೈವಾ ಅಭಿನಯದ ‘ಜೈಲರ್’ ಚಿತ್ರದ ಟ್ರೇಲರ್?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
