ನಗರ ಸಾರಿಗೆ ಬಸ್​ಗಳು, ಆಟೋರಿಕ್ಷಾ, ಕ್ಯಾಬ್​ಗಳ ಸಂಚಾರ ಆರಂಭಕ್ಕೆ ಸರ್ಕಾರ ಗ್ರೀನ್​ ಸಿಗ್ನಲ್​ ಕೊಡುತ್ತಿರುವಂತೆ ನಗರ ಸಾರಿಗೆಯ ಪ್ರಮುಖ ಕೊಂಡಿ ಎನಿಸಿರುವ ಮೆಟ್ರೋ ರೈಲು ಸಂಚಾರ ಆರಂಭಕ್ಕೂ ಪೂರ್ವಸಿದ್ಧತೆಗಳು ಆರಂಭವಾಗಿದೆ.
ಮೆಟ್ರೋ ರೈಲುಗಳಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಸೀಟುಗಳಿಗೆ ಡು ನಾಟ್​ ಸಿಟ್​ ಹಿಯರ್​ ಎಂಬ ಸ್ಟಿಕರ್​ಗಳನ್ನು ಅಂಟಿಸಲು ಮೆಟ್ರೋ ಸಿಬ್ಬಂದಿ ಮುಂದಾಗಿದ್ದಾರೆ.
ದೇಶಾದ್ಯಂತ ಮೇ 31ರವರೆಗೆ ಲಾಕ್​ಡೌನ್​ 4.0 ಜಾರಿಯಲ್ಲಿದ್ದು, ಈ ಅವಧಿಯಲ್ಲಿ ಮೆಟ್ರೋ ರೈಲು ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣದಲ್ಲೇ ಮೆಟ್ರೋ ರೈಲು ಸಂಚಾರಕ್ಕೆ ಸರ್ಕಾರದ ಅನುಮತಿ ಸಿಗುವುದು ಅನುಮಾನವಾಗಿದೆ. ಆದರೂ ದೆಹಲಿ ಮೆಟ್ರೋ ರೈಲು ಸಿಬ್ಬಂದಿ ಮಾತ್ರ ರೈಲುಗಳ ಸೇವೆಯನ್ನು ಪುನರಾರಂಭಿಸುವ ಸಿದ್ಧತೆಗಳಲ್ಲಿ ತೊಡಗಿಕೊಂಡಿದ್ದಾರೆ.
ಡಿಕೆಶಿಗೆ ಮಾತ್ರ ಹೃದಯ ಇದೆಯೇ? ಯಡಿಯೂರಪ್ಪನವರಿಗೆ ಇಲ್ಲವೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + five =
Remember me
