ಬೆಂಗಳೂರು:ಮಹಾಮಾರಿ ಕರೊನಾ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ದೇಶವ್ಯಾಪಿ ಲಾಕ್​ಡೌನ್ ಜಾರಿಯಾಗಿತ್ತು. ಪರಿಣಾಮ ನಾಲ್ಕೂವರೆ ತಿಂಗಳಿನಿಂದ ಮೆಟ್ರೋ ರೈಲು ಸೇವೆ ಸ್ಥಗಿತಗೊಂಡಿದ್ದು, ಇದೀಗ ಆ.16ಕ್ಕೆ ಆರಂಭವಾಗುವ ಸಾಧ್ಯತೆಗಳಿವೆ.
ಹಂತಹಂತವಾಗಿ ಲಾಕ್​ಡೌನ್​ ಸಡಿಲಿಕೆ ಮಾಡಿ ವಿಮಾನ, ರೈಲು, ಬಸ್​ ಸೇರಿ ಇನ್ನಿತರ ಸಾರಿಗೆ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಮೆಟ್ರೋ ರೈಲು ಸೇವೆ ಆರಂಭಕ್ಕೆ ಅನುಮತಿ ಸಿಗಬೇಕಿದೆ.
ಇದನ್ನೂ ಓದಿರಿಸಿಎಂ ಯಡಿಯೂರಪ್ಪಗೆ ವರ್ಕ್​ ಫ್ರಮ್ ಹಾಸ್ಪಿಟಲ್
ಲಾಕ್​ಡೌನ್​ನಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ಹಂತಹಂತವಾಗಿ ತೆಗೆಯಲಾಗುತ್ತಿದೆ. ಮೆಟ್ರೋ ರೈಲು, ಚಿತ್ರಮಂದಿರಗಳು ಸೇರಿ ಇನ್ನಿತರ ಉದ್ಯಮಗಳ ಕಾರ್ಯಚಟುವಟಿಕೆಗೆ ಅನುಮತಿ ನೀಡಿಲ್ಲ. 15ರಂದು ಲಾಕ್​ಡೌನ್​ ತೆರವಿನ ಕುರಿತ ಮಾರ್ಗಸೂಚಿ ಬಿಡುಗಡೆ ಸಾಧ್ಯತೆಗಳಿವೆ.
ಮೆಟ್ರೋ ರೈಲು ಸೇವೆ ಆರಂಭಿಸಲು ಅವಕಾಶ ಸಿಗುವ ಸಾಧ್ಯತೆ ಇರುವುದರಿಂದ ಬಿಎಂಆರ್​ಸಿಎಲ್​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೆಲಸಕ್ಕೆ ಬರಲು ತಯಾರಿರುವಂತೆ ಸಿಬ್ಬಂದಿಗೆ ಈಗಾಗಲೇ ಸೂಚಿಸಿದೆ. ಪ್ರಯಾಣಿಕರು ಅನುಸರಿಸಬೇಕಾದ ನಿಯಮಗಳ ಪಟ್ಟಿಯನ್ನೂ ಸಿದ್ಧಪಡಿಸಿದೆ.
ಅಯೋಧ್ಯೆಗೆ ಸೇರಬೇಕಿದ್ದ ಶ್ರೀರಾಮ, ಸೀತೆ, ಲಕ್ಷ್ಮಣರ ಪಂಚಲೋಹದ ವಿಗ್ರಹಗಳು ಬೆಳ್ತಂಗಡಿಯ ಕಣಿಯೂರಿನಲ್ಲಿ ಪ್ರತಿಷ್ಠಾಪನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
