ತಿರುವನಂತಪುರಂ:ಕೇರಳದ 140 ಸ್ಥಾನಗಳಿಗೆ ನಡೆದಿರುವ ಮತದಾನದ ಮತಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಮೆಟ್ರೋ ಮ್ಯಾನ್​ ಎಂದು ಖ್ಯಾತಿ ಪಡೆದಿರುವ ಬಿಜೆಪಿ ಅಭ್ಯರ್ಥಿ ಇ. ಶ್ರೀಧರನ್​ ಪಲಕ್ಕಾಡ್​ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಮತಎಣಿಕೆಯ ಆರಂಭಿಕ ಟ್ರೆಂಡ್​ ಪ್ರಕಾರ ಶ್ರೀಧರನ್ ಮುನ್ನಡೆ ಕಾಯ್ದುಕೊಂಡಿದ್ದು, ಎರಡು ಬಾರಿ ಕಾಂಗ್ರೆಸ್ ಶಾಸಕರಾದ ಯೂತ್ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಫಿ ಪರಂಬಿಲ್ ಮತ್ತು ಸಿಪಿಐ-ಎಂ ನ ಸಿಪಿ ಪ್ರಮೋದ್ ವಿರುದ್ಧ ಮೆಟ್ರೊಮ್ಯಾನ್ ಸ್ಪರ್ಧಿಸಿದ್ದಾರೆ.
ಟ್ರೆಂಡ್​ ಹೀಗೆ ಮುಂದುವರಿದರೆ ಪಲಕ್ಕಾಡ್​ನಲ್ಲಿ ಶ್ರೀಧರನ್​ ಅವರು ಜಯಭೇರಿ ಬಾರಿಸಲಿದ್ದಾರೆ. ಅಂದಹಾಗೆ ಶ್ರೀಧರನ್​ ಅವರನ್ನು ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿದೆ.(ಏಜೆನ್ಸೀಸ್​)
LIVE| ಪಂಚರಾಜ್ಯ ಚುನಾವಣಾ ಫಲಿತಾಂಶದ ನೇರಪ್ರಸಾರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − six =
Remember me
