ನವದೆಹಲಿ:ಮ್ಯಾನ್ಮಾರ್​ ಸೇನೆಗೆ ಸೇರಿದ ವಿಮಾನವೊಂದು ಮಿಜೋರಾಂನ ಲೆಂಗ್‌ಪುಯಿಯಲ್ಲಿ ಪತನಗೊಂಡು ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ನಡೆದ ವೇಳೆ ವಿಮಾನದಲ್ಲಿ 8 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಆರು ಮಂದಿ ಸುರಕ್ಷಿತವಾಗಿದ್ದು, ಗಾಯಾಳುಗಳನ್ನು ಲೆಂಗ್‌ಪುಯಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
#WATCH| Mizoram: Six people were injured after a plane from the Burmese Army crashed at Lengpui airport. 14 people were on board with the pilot. The injured were admitted to Lengpui Hospital: Mizoram DGPpic.twitter.com/aVscbDDoY4
ಇದನ್ನೂ ಓದಿ:ರಾಮಲಲ್ಲಾ ಪ್ರಾಣಪ್ರತಿಷ್ಠೆ ಸಂಭ್ರಮದ ವೇಳೆ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಮಹಿಳೆ
ಈ ಕುರಿತು ಪ್ರತಿಕ್ರಿಯಿಸಿರುವ ಮಿಜೋರಾಂ ಡಿಜಿಪಿ ಅನಿಲ್​ ಶುಕ್ಲಾ, ಲ್ಯಾಂಡಿಂಗ್​ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ವಿಮಾನ ಪತನಗೊಂಡಿದೆ. ಘಟನೆ ನಡೆದ ವೇಳೆ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, 6 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಭಾರತಕ್ಕೆ ಪಲಾಯನಗೈದಿದ್ದ ಮ್ಯಾನ್ಮಾರ್ ಸೈನಿಕರನ್ನು ಕರೆದುಕೊಂಡು ಹೋಗಲು ವಿಮಾನ ಬಂದಿತ್ತು ಎನ್ನಲಾಗಿದೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಿಜೋರಾಂ ಡಿಜಿಪಿ ಅನಿಲ್​ ಶುಕ್ಲಾ ತಿಳಿಸಿದ್ದಾರೆ.
Mizoram | Six people were injured after a plane from the Burmese Army crashed at Lengpui airport. 14 people were on board with the pilot. The injured were admitted to Lengpui Hospital: Mizoram DGPpic.twitter.com/AUXmOmCR2x
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 19 =
Remember me
