ಚಂಡೀಗಢ:ದೇಶದಲ್ಲಿ ಪೆಟ್ರೋಲ್​, ಡೀಸೆಲ್​ ಮತ್ತು ಅಡುಗೆ ಅನಿಲದ ಬೆಲೆಯಲ್ಲಿ ಸತತವಾಗಿ ಏರಿಕೆ ಕಂಡುಬರುತ್ತಿದೆ. ಪ್ರತಿ ಮೂಲೆಯಲ್ಲೂ ಜನರು ಈ ಬೆಳವಣಿಗೆಯನ್ನು ಖಂಡಿಸಿ ಹೋರಾಟ ಮಾಡಲಾರಂಭಿಸಿದ್ದಾರೆ. ಆದರೆ ಹರಿಯಾಣದ ಹಿಸಾರ್​ನಲ್ಲಿ ಬೇರೆಯದ್ದೇ ರೀತಿಯಲ್ಲಿ ಹೋರಾಟ ಆರಂಭಿಸಲು ನಿರ್ಧರಿಸಲಾಗಿದೆ.
ಹಿಸಾರ್​ನ ರೈತರು ಹೊಸ ರೂಪದ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಇಂಧನ ಬೆಲೆ ಇಳಿಸುವವರೆಗೆ ಅವರು ಡೇರಿಗೆ ಕೊಡುವ ಹಾಲಿನ ಮೊತ್ತ ಲೀಟರ್​ಗೆ 100 ರೂಪಾಯಿಯಷ್ಟಾಗಲಿದೆ. ಮಾರ್ಚ್​ 1ರಿಂದಲೇ ಈ ದರ ಜಾರಿಗೆ ತರಲು ನಿರ್ಧರಿಸಲಾಗಿದೆ. ಈ ಕುರಿತಾಗಿ ರೈತ ಮಹಾಪಂಚಾಯತ್​ನಲ್ಲಿ ರೈತರಿಗೆ ಸೂಚನೆ ನೀಡಲಾಗಿದೆ.
ರೈತ ಮುಖಂಡ ರಾಮ್ನಿವಾಸ್​ ನೇತೃತ್ವದಲ್ಲಿ ರೈತ ಮಹಾಪಂಚಾಯತ್​ ಸಭೆ ನಡೆಸಲಾಗಿದೆ. ಆ ವೇಳೆ ಇಂತದ್ದೊಂದು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಾಮಾನ್ಯ ಜನರಿಗೆ ಎಂದಿನಂತೆ ಲೀಟರ್​ಗೆ 55ರಿಂದ 60 ರೂಪಾಯಿ ಬೆಲೆಯಲ್ಲಿ ಹಾಲು ಮಾರಾಟ ಮಾಡಲಾಗುವುದು. ಆದರೆ ಡೇರಿಗೆ ಮಾತ್ರ ಹಾಲಿನ ದರವನ್ನು ಲೀಟರ್​ಗೆ 100 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ. (ಏಜೆನ್ಸೀಸ್​)
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ


Haryana: Khap panchayat in Hisar decided to increase rate of milk against farm laws & rising fuel prices
"We've decided to give milk at the price of Rs 100/litre. We urge dairy farmers to sell milk at same price to govt cooperative societies," said Panchayat Spox (27.02)pic.twitter.com/hmfdw70BNg
— ANI (@ANI)February 27, 2021

70ರ ವೃದ್ಧನಿಗೆ 22ರ ಯುವತಿ ಜತೆ ಮದುವೆ! ವೈರಲ್​ ಆಯ್ತು ವಿಡಿಯೋ

ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಟಿಎಂಸಿ ಗೂಂಡಾಗಳ ದಾಳಿ! ಕಾರ್ಯಕರ್ತನ ತಾಯಿ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
