ನವದೆಹಲಿ:ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಿತಿನ್​ ಗಡ್ಕರಿ ಅವರಿಗೆ ಕೊವಿಡ್​-19 ಸೋಂಕು ತಗುಲಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಸಚಿವರು, ನಿನ್ನೆ ನನ್ನಲ್ಲಿ ಆಯಾಸ ಕಾಣಿಸಿಕೊಂಡಿತ್ತು. ತಪಾಸಣೆಗೆ ತೆರಳಿದ್ದೆ. ಕೊವಿಡ್​-19 ಟೆಸ್ಟ್​ಗೆ ಕೂಡ ಒಳಪಟ್ಟಿದ್ದೆ. ಅದರ ವರದಿ ಪಾಸಿಟಿವ್​ ಎಂದು ಬಂದಿದೆ. ನಾನು ಸದ್ಯ ಐಸೋಲೇಶನ್​​ನಲ್ಲಿ ಇದ್ದೇನೆ. ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಆರೋಗ್ಯವಾಗಿಯೇ ಇದ್ದೇನೆ ಎಂದು ಹೇಳಿದ್ದಾರೆ.ಇದನ್ನೂ ಓದಿ:ಗೋಹತ್ಯೆ ನಿಷೇಧಕ್ಕೆ ಪ್ರಬಲ ಕಾನೂನು ಬೇಗ ಜಾರಿಯಾಗಲಿ: ಸಿಎಂಗೆ ಪೇಜಾವರ ಶ್ರೀ ಪತ್ರ
ಹಾಗೇ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಒಮ್ಮೆ ಕೊವಿಡ್​-19 ತಪಾಸಣೆಗೆ ಒಳಗಾಗಿ. ಸುರಕ್ಷಿತವಾಗಿರಿ ಎಂದು ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ. ಈಗಾಗಲೇ ಹಲವು ಕೇಂದ್ರ ಸಚಿವರು, ಸಂಸದರು, ಶಾಸಕರು ಕೊವಿಡ್​-19 ಸೋಂಕಿಗೆ ಒಳಗಾಗಿದ್ದಾರೆ. (ಏಜೆನ್ಸೀಸ್​)
ರೈನಾ ಸಂಬಂಧಿಕರ ಮೇಲಿನ ದಾಳಿ ಪ್ರಕರಣವನ್ನು ಕೊನೆಗೂ ಭೇದಿಸಿದ ಪಂಜಾಬ್ ಪೊಲೀಸರು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 2 =
Remember me
