ಕೋಲ್ಕತ:ಪಶ್ಚಿಮ ಬಂಗಾಳದಲ್ಲಿ ರಾಜಕೀಯ ನಾಯಕರ ಮೇಲೆ ಹಲ್ಲೆ ಪ್ರಕರಣಗಳ ಬೆನ್ನಲ್ಲೇ ಇದೀಗ ಅಪಘಾತ ಪ್ರಕರಣಗಳೂ ಹೆಚ್ಚಾಗಿ ಕೇಳಿರಲಾರಂಭಿಸಿವೆ. ರಾಜ್ಯದ ಅರಣ್ಯ ಸಚಿವ ರಾಜೀಬ್​ ಬ್ಯಾನರ್ಜಿ ಅವರ ಕಾರು ಭಾನುವಾರದಂದು ಅಪಘಾತಕ್ಕೀಡಾಗಿದೆ.
ಇದನ್ನೂ ಓದಿ:ಅಂತ್ಯಸಂಸ್ಕಾರ ಮಾಡಲು ಬಂದಿದ್ದವರ ಮೇಲೆ ಕುಸಿದ ಛಾವಣಿ! 18 ಮಂದಿ ದುರ್ಮರಣ
ಸಚಿವರು ಕೋಲ್ಕತದ ಕಸ್ಬಾ-ರಾಜದಂಗ ಮುಖ್ಯ ರಸ್ತೆಯಲ್ಲಿ ಚಲಿಸುತ್ತಿದ್ದಾಗ ಕಲ್ಲನ್ನು ತುಂಬಿಕೊಂಡಿದ್ದ ಲಾರಿಯೊಂದು ಸೈಡಿನಿಂದ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿಗೆ ಹಾಣಿಯುಂಟಾಗಿದೆ. ಅದೃಷ್ಟವಶಾತ್​ ಸಚಿವರು ಮತ್ತು ಅವರ ಚಾಲಕನಿಗೆ ಯಾವುದೇ ತೊಂದರೆಯಾಗಿಲ್ಲ.
ಈ ಹಿಂದೆ ಶನಿವಾರದಂದು ಸಂಸದ ಮತ್ತು ಸಚಿವ ಬಾಬುಲ್ ಸುಪ್ರಿಯೋ ಅವರ ಬೆಂಗಾವಲು ವಾಹನಕ್ಕೆ ಅಪಘಾತವಾಗಿತ್ತು. ಸುವೆಂಧು ಅಧಿಕಾರಿಯ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಬಾಬುಲ್ ತೆರಳುತ್ತಿದ್ದಾಗ ಹೌರಾ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿತ್ತು. (ಏಜೆನ್ಸೀಸ್​)
ಸಿವಿಲ್ ಆಸ್ಪತ್ರೆಯಲ್ಲೇ ಮಹಿಳೆಯ ಮರ್ಡರ್! ಪ್ರೀತಿಸಿ ಮೋಸ ಮಾಡಿದವಳ ಜೀವವನ್ನೇ ತೆಗೆದ ಪಾಗಲ್​ ಪ್ರೇಮಿ!

ಕೋವಿಡ್​ ರೋಗಿಯ ಜತೆ ಸೆಕ್ಸ್​ ಮಾಡಿ ಸಿಕ್ಕಿಬಿದ್ದ ನರ್ಸ್​: ಪ್ರಕರಣದಲ್ಲಿದೆ ಊಹೆಗೂ ಮೀರಿದ ಸ್ಫೋಟಕ ಟ್ವಿಸ್ಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 5 =
Remember me
