ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಇದೀಗ ಪ್ರವಾಹ ಪೀಡಿತ ಕೇರಳದ ವಯನಾಡಿಗೆ ತೆರಳಿದ್ದಾರೆ.
ಇದನ್ನೂ ಓದಿ:ಡೆವಿಲ್​ಗೂ ಮಸಣದ ಹೂವು ಚಿತ್ರಕ್ಕೂ ಇದ್ಯಾ ಸಂಬಂಧ?
ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ, ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.
ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್, ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ.
ಎಂದೂ ಬೌಲ್​ ಮಾಡದ ರಿಂಕುಗೆ 19ನೇ ಓವರ್​ ಕೊಟ್ಟಿದ್ಯಾಕೆ? ಪ್ಲಾನ್ ಬಹಿರಂಗಪಡಿಸಿದ ಕ್ಯಾಪ್ಟನ್ ಸೂರ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − fourteen =
Remember me
