ಅಹಮದಾಬಾದ್​​:36ನೇ ರಾಷ್ಟ್ರೀಯ ಕ್ರೀಡಾಕೂಡದ ಮಹಿಳೆಯರ ವಿಭಾಗದ ವೈಟ್​​ಲಿಫ್ಟಿಂಗ್​ನಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದಿದ್ದಾರೆ. 49 ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಚಾನು, 191 ಕೆ.ಜಿ ಭಾರ ಎತ್ತುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಮೀರಾಬಾಯಿ ಚಾನು ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮಣಿಪುರವನ್ನು ಸ್ಪರ್ಧಿಸಲು ಹೆಮ್ಮೆಯಾಗುತ್ತದೆ. ಕ್ರೀಡಾಕೂಟದ ಉದ್ಘಾಟನೆಯ ದಿನ ರಾಜ್ಯ ತಂಡವನ್ನು ಮುನ್ನಡೆಸುವ ಅವಕಾಶ ಲಭಿಸಿತ್ತು. ಈ ಅವಕಾಶ ಮರೆಯಲಾಗದ ಕ್ಷಣ. ಈ ವೇಳೆ ಪದಕ ಗೆಲ್ಲಬೇಕೆಂದು ದೃಢ ಸಂಕಲ್ಪ ಮಾಡಿಕೊಂಡೆ ಎಂದು ಮೀರಾಬಾಯಿ ಚಾನು ಹೇಳಿಕೊಂಡಿದ್ದಾರೆ.
ಇತ್ತೀಚೆಗೆ ಎನ್‌ಐಎಸ್ ಪಟಿಯಾಲಾದಲ್ಲಿ ವ್ಯಾಯಾಮ ಮಾಡುವಾಗ ನನ್ನ ಎಡ ಮಣಿಕಟ್ಟಿಗೆ ಹಾನಿಯಾಗಿತ್ತು. ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪರ್ಧಿಸುವ ಅವಕಾಶ ತಪ್ಪುತ್ತಿತ್ತು. ಈ ವೇಳೆ ಎಚ್ಚರಿಕೆ ವಹಿಸಿಕೊಂಡೆ. ಯಾವುದೇ ಅಪಾಯಕ್ಕೆ ಸಿಲುಕಿಕೊಳ್ಳದಂತೆ ಜಾಗರೂಕತೆ ಮಾಡಿಕೊಂಡೆ ಎಂದಿದ್ದಾರೆ. (ಏಜೆನ್ಸೀಸ್)
Happy on winning gold medal in the 36th National Games 2022 in Gujarat.pic.twitter.com/AKTBQBni6f— Saikhom Mirabai Chanu (@mirabai_chanu)September 30, 2022
Happy on winning gold medal in the 36th National Games 2022 in Gujarat.pic.twitter.com/AKTBQBni6f
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight + 10 =
Remember me
