ಕಡಲೂರು:ಡಿಎಂಕೆ ಪಕ್ಷದ ಕಾರ್ಯಾಧ್ಯಕ್ಷರ ಕಾರ್ಯಕ್ರಮದಲ್ಲಿ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.ಇದನ್ನೂ ಓದಿ:ಅಂದಿದ್ದ 22 ಇಂಚಿನ ಸೊಂಟ ಈಗಿಲ್ಲ…ಹಳೆಯ ಫೋಟೋ ಸಮೇತ ಇಂಟರೆಸ್ಟಿಂಗ್ ಪೋಸ್ಟ್ ಹಾಕಿದ ನಟಿ!
ಭಾನುವಾರ ನಲ್ಲತ್ತೂರಿನಲ್ಲಿ ಡಿಎಂಕೆ ಪದಾಧಿಕಾರಿಯೊಬ್ಬರು ಆಯೋಜಿಸಿದ್ದ ಕುಟುಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾಸಕರು ಜಿಲ್ಲಾ ಶಾಸಕ ಐಯಪ್ಪನ್ ಉಪಸ್ಥಿತರಿದ್ದರು. ಈ ವೇಳೆ ಮೋಟಾರ್ ಬೈಕ್​​ನಲ್ಲ ಬಂದ ಇಬ್ಬರು ವ್ಯಕ್ತಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ.ಶಾಸಕ ಐಯಪ್ಪನ್ ಇತ್ತೀಚಿಗೆ ಅನಾರೋಗ್ಯದ ಕಾರಣದಿಂದ ಇತ್ತೀಚೆಗೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸರಲಿಲ್ಲ. ಆದರೆ ಈ ಕಾರ್ಯಕ್ರಮಕ್ಕೆ ಶಾಸಕರು ಬಂದಿದ್ದರು. ಪೆಟ್ರೋಲ್​​ ಬಾಂಬ್​ನಿಂದಾಗಿ ಯಾವುದೇ ಗಾಯಗಳು ವರದಿಯಾಗಿಲ್ಲ. ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು. ಶಾಸಕರನ್ನು ಸುರಕ್ಷಿತವಾಗಿ ಪ್ರದೇಶದಿಂದ ಹೊರಕ್ಕೆ ಕರೆದೊಯ್ದಿದ್ದಾರೆ. ಅಲ್ಲದೇ ಈ ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 18 =
Remember me
