ನವದೆಹಲಿ:ಅಗ್ನಿಪಥ ಯೋಜನೆ ವಿರೋಧಿಸಿ ಪ್ರತಿಭಟನೆ ಕೈಗೊಂಡಿರುವವರನ್ನು ಬೇಕೆಂದೇ ಕರೆತರಲಾಗುತ್ತಿದೆ ಎಂದು ವಿಪಕ್ಷಗಳ ವಿರುದ್ಧ ನಿವೃತ್ತ ಸೇನಾ ಮುಖ್ಯಸ್ಥ ವಿ.ಕೆ.ಸಿಂಗ್​ ಗಂಭೀರ ಆರೋಪ ಮಾಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘಟನೆಗಳಿಗೆ ವಿರೋಧ ಪಕ್ಷಗಳ ಪ್ರಚೋದನೆಯೇ ಕಾರಣವಾಗಿದ್ದು, ಅವರನ್ನು ದಾರಿ ತಪ್ಪಿಸುವ ಕೆಲಸ ಮಾಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಬೇಕೆಂತಲೇ ಸಾರ್ವಜನಿಕ ಆಸ್ತಿ ನಷ್ಟ ಮಾಡಲು 500 ರೂ.ನೀಡಿ ಜನರನ್ನು ಕರೆತರುತ್ತಿದ್ದಾರೆ. ಇದು ದೇಶಕ್ಕೆ ಮಾರಕವಾಗಿದ್ದು, ದೇಶದ ಬಗ್ಗೆ ವಿಪಕ್ಷಗಳು ಈ ರೀತಿ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಉದ್ಯೋಗ ಸೃಷ್ಟಿಸಲು ಸೇನೆಯನ್ನು ಸರ್ಕಾರ ಬಳಸಿಕೊಳ್ಳುತ್ತಿದೆ ಎಂಬ ವಿಪಕ್ಷಗಳ ಆರೋಪವನ್ನು ತಳ್ಳಿಹಾಕಿದ ಅವರು, ಈ ಯೋಜನೆಯ ಮೂಲಕ ಭೂ ಸೇನೆ, ನೌಕಾಪಡೆ ಮತ್ತು ವಾಯುಸೇನೆಗೆ ಪ್ರವೇಶಿಸುವ ಅಗ್ನಿವೀರ್​ಗಳಿಗೆ ಇತರ ಸೈನಿಕರು ಹಾಗೂ ಅಧಿಕಾರಿಗಳಿಗೆ ನೀಡುವಂತೆಯೇ ಸಮಾನವಾತಿ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)
ಅಗ್ನಿಪಥಕ್ಕೆ ವಿರೋಧ: ಈವರೆಗೆ 50 ಬೋಗಿಗಳು ಭಸ್ಮ, ನಷ್ಟದ ಲೆಕ್ಕ ಕೊಟ್ಟ ರೈಲ್ವೇ ಅಧಿಕಾರಿಗಳೇ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 14 =
Remember me
