ಚೆನ್ನೈ:ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರು ಶುಕ್ರವಾರ ಬೆಳಗ್ಗೆ ಚೆನ್ನೈನ ರಾಜಭವನದಲ್ಲಿ ರಾಜ್ಯಪಾಲ ಬನ್ವರಿಲಾಲ್​ ಪುರೋಹಿತ್​ರಿಂದ ಪ್ರಮಾಣವಚನ ಸ್ವೀಕರಿಸಿದರು.
ಇದೇ ವೇಳೆ ಸಚಿವ ಸಂಪುಟದ 34 ಸದಸ್ಯರು ಸಹ ಸ್ಟಾಲಿನ್​ ಜತೆಯಲ್ಲಿಯೇ ಪ್ರಮಾಣ ವಚನವನ್ನು ಸ್ವೀಕರಿಸಿದರು. ಕೆರೊನಾ ಬಿಕ್ಕಟ್ಟು ಹಿನ್ನೆಲೆಯಲ್ಲಿ ಪ್ರಮಾಣ ವಚನ ಸಮಾರಂಭ ಸರಳವಾಗಿ ಕೆಲವೇ ಗಣ್ಯರ ಸಮ್ಮುಖದಲ್ಲಿ ನಡೆಯಿತು.
ಏಪ್ರಿಲ್​ 26ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 2ರಂದು ಹೊರಬಿತ್ತು. ಒಟ್ಟು 234 ಸ್ಥಾನಗಳಲ್ಲಿ 159 ಸ್ಥಾನಗಳನ್ನು ಗೆಲ್ಲುವ ಮೂಲಕ ಡಿಎಂಕೆ ಅಧಿಕಾರದ ಗದ್ದುಗೆ ಏರಿದೆ.
ಈ ಹಿಂದಿನ ಸರ್ಕಾರವನ್ನು ಮುನ್ನೆಡೆಸುತ್ತಿದ್ದ ಎಐಎಡಿಎಂಕೆ ಕೇವಲ 75 ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿದೆ.(ಏಜೆನ್ಸೀಸ್​)
ತಮಿಳುನಾಡಿನ ನೂತನ ಸಿಎಂ ಆಗಿ ಸ್ಟ್ಯಾಲಿನ್ ಶುಕ್ರವಾರ ಬೆಳಿಗ್ಗೆ ಪ್ರಮಾಣವಚನ: 33 ಸಚಿವರ ಪಟ್ಟಿ ಬಿಡುಗಡೆ

ಇಷ್ಟವಿಲ್ಲದ ಮದುವೆಯಿಂದ ತಪ್ಪಿಸಿಕೊಳ್ಳಲು ಕಲ್ಯಾಣ ಮಂಟಪದಲ್ಲೇ ವಧುವಿನಿಂದ ಹೈಡ್ರಾಮ..!

ತಮಿಳುನಾಡಿನ ನೂತನ ಸಿಎಂ ಆಗಿ ಸ್ಟ್ಯಾಲಿನ್ ಶುಕ್ರವಾರ ಬೆಳಿಗ್ಗೆ ಪ್ರಮಾಣವಚನ: 33 ಸಚಿವರ ಪಟ್ಟಿ ಬಿಡುಗಡೆ

ಕರೊನಾ ರೋಗಿಗಳ ಚಿಕಿತ್ಸೆಗಾಗಿ 3 ಐಷಾರಾಮಿ ಕಾರುಗಳನ್ನೇ ಆಸ್ಪತ್ರೆಯನ್ನಾಗಿಸಿದ ಐವರು ಸ್ನೇಹಿತರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 4 =
Remember me
