ನವದೆಹಲಿ:ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಲುವಾಗಿ ಇಂದು ಕೇಂದ್ರ ಸಚಿವ ಸಂಪುಟದ ಸದಸ್ಯರಿಗೆ ರಾಜ್ಯದ ಶಿವಪ್ಪ ನಾಯಕ ಹಾಗೂ ರಾಣಿ ಅಬ್ಬಕ್ಕ ಅವರ ದರ್ಶನವಾಗಲಿದೆ. ಅರ್ಥಾತ್, ಇಂದು ಸಂಸತ್ತಿನಲ್ಲಿ ಶಿವಪ್ಪ ನಾಯಕ ಹಾಗೂ ರಾಣಿ ಅಬ್ಬಕ್ಕ ಅವರ ಕುರಿತ ಸಾಕ್ಷ್ಯಚಿತ್ರಗಳ ಪ್ರದರ್ಶನ ನಡೆಯಲಿದೆ.
ದೂರದರ್ಶನದಿಂದ ಪ್ರಸ್ತುತಿ ಪಡಿಸಲಾಗಿರುವ ಸ್ವರಾಜ್​ ಸಾಕ್ಷ್ಯಚಿತ್ರ ಇಂದು ಸಂಜೆ ಸಂಸತ್ತಿನ ಬಾಲಯೋಗಿ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ. ಅದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವೀಕ್ಷಿಸಲಿದ್ದು, ಅವರೊಂದಿಗೆ ಸಚಿವ ಸಂಪುಟದ ಸದಸ್ಯರು ಕೂಡ ಜತೆ ಆಗಲಿರುವರು.
ಸಂಸತ್ತಿನಲ್ಲಿ ಪ್ರದರ್ಶನಗೊಳ್ಳಲಿರುವ ‘ಸ್ವರಾಜ್’ ವೀಕ್ಷಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಮುಖ್ಯಅತಿಥಿ ಎಂಬುದಾಗಿ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಇದರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಾದ ಶಿವಪ್ಪ ನಾಯಕ ಹಾಗೂ ರಾಣಿ ಅಬ್ಬಕ್ಕ ಅವರ ಕುರಿತ ಸಾಕ್ಷ್ಯಚಿತ್ರಗಳೂ ಪ್ರದರ್ಶನಗೊಳ್ಳಲಿದ್ದು, ಕೇಂದ್ರದ ಸಚಿವರು, ಸಂಸದರು ಅವನ್ನು ವೀಕ್ಷಿಸಲಿದ್ದಾರೆ ಎಂದು ಠಾಕೂರ್ ಹೇಳಿದ್ದಾರೆ.
ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿನಿಮಾ ‘ಡೊಳ್ಳು’, ಇದೀಗ ನಟ ಡಾಲಿ ಧನಂಜಯ ಮೂಲಕ ಮತ್ತೆ ಸದ್ದು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + three =
Remember me
