ಬೆಂಗಳೂರು: ತೀವ್ರಗೊಳ್ಳುತ್ತಿರುವ ಕರೊನಾ ಸೋಂಕು ನಿಯಂತ್ರಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಣತೊಟ್ಟಿದ್ದು, ಈ ಹಿನ್ನೆಲೆಯಲ್ಲಿ ಅವರು ಬುಧವಾರ ಏಳು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದರು.
ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಈ ಗಹನವಾದ ಸಮಾಲೋಚನೆಯಲ್ಲಿ ಕರ್ನಾಟಕದಿಂದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಕೂಡ ಭಾಗವಹಿಸಿದ್ದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಜತೆ ಸಂವಾದ ನಡೆಸಿದ ಯಡಿಯೂರಪ್ಪ, ರಾಜ್ಯದಲ್ಲಿನ ಪ್ರಸ್ತುತ ಸ್ಥಿತಿಗತಿ ಬಗ್ಗೆ ಮಾಹಿತಿ ಒದಗಿಸಿದರು.
ಈ ಸಂದರ್ಭದಲ್ಲಿ ಸಿಎಂ ಜತೆ ಆರೋಗ್ಯ ಸಚಿವ ಬಿ.ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ. ವಿ.ರಮಣರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 16 =
Remember me
