ನವ ದೆಹಲಿ:ಎಐಸಿಸಿಯ ನೂತಕ ಅಧ್ಯಕ್ಷರಾಗಿ ಚುನಾಯಿತರಾದ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿಕೊಂಡ ಮಲ್ಲಿಕಾರ್ಜುನ ಖರ್ಗೆಯವರಿಗೆ ನನ್ನ ಶುಭಾಶಯಗಳು. ಮುಂದಿನ ದಿನಗಳಲ್ಲಿ ಅವರ ಅಧಿಕಾರಾವಧಿ ಫಲಪ್ರದವಾಗಿರಲಿ ಎಂದು ಟ್ವೀಟ್ ಮಾಡಿದ್ದಾರೆ.
ತಮ್ಮ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಮೊದಲ ಬಾರಿಗೆ ಗಾಂಧಿಯೇತರ ಕುಟುಂಬದ ಪಾಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ಚುನಾವಣೆ ನಡೆದಿತ್ತು. ಮಲ್ಲಿಕಾರ್ಜುನ ಖರ್ಗೆ 7897 ಮತ ಪಡೆದರೆ. ಖರ್ಗೆ 1000 ಮತಗಳನ್ನು ಪಡೆದುಕೊಂಡಿದ್ದರು.
My best wishes to Shri Mallikarjun Kharge Ji for his new responsibility as President of@INCIndia. May he have a fruitful tenure ahead.@kharge— Narendra Modi (@narendramodi)October 19, 2022
My best wishes to Shri Mallikarjun Kharge Ji for his new responsibility as President of@INCIndia. May he have a fruitful tenure ahead.@kharge
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
