ಕಲಬುರಗಿ:ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಲಕ್ಷೋಪಲಕ್ಷ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದು ನೂರಾರು ಬಸ್​ಗಳಲ್ಲಿ ಜನರು ಮಳಕೇಡ್​ ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಪ್ರಧಾನಿ ಮೋದಿ ವೇದಿಕೆ ಏರುತ್ತಿದ್ದಂತೆಯೇ ಜನರು ಭರ್ಜರಿ ಕರತಾಡನ ಹಾಗೂ ‘ಮೋದಿ’ ಘೋಷದೊಂದಿಗೆ ಅವರನ್ನು ಸ್ವಾಗತಿಸಿದ್ದಾರೆ.
ನೂರಾರು ಬಸ್​ಗಳ ಸಂಚಾರದಿಂದಾಗಿ ಕಲಬುರಗಿ ಮಳಕೇಡ್ ರಸ್ತೆ ಫುಲ್ ಜಾಮ್ ಆದರೂ ಜನರು ಮಾತ್ರ ಹಾಗೂ ಹೀಗೂ ಮಾಡಿ ಕಾರ್ಯಕ್ರಮದತ್ತ ತೆರಳುತ್ತಿದ್ದಾರೆ. ಕಲಬುರಗಿ ಸೇರಿ ವಿವಿದ ಭಾಗಗಳಿಂದ ಜನರು ಆಗಮಿಸಿದ್ದಾರೆ.
ಕಾರ್ಯಕ್ರಮವನ್ನು ಕರ್ನಾಟಕದ ನಾಡಗೀತೆಯೊಂದಿಗೆ ಪ್ರಾರಂಭಿಸಲಾಗಿದ್ದು ಪ್ರಧಾನಿ ಮೋದಿ ಫುಲ್​ ಅಟೆಂಶನ್​ನಲ್ಲಿ ನಿಂತಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − fourteen =
Remember me
