ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಈಗ ಸಮಾನಮನಸ್ಕರೆಲ್ಲ ಒಂದಾಗಬೇಕು ಎಂಬ ಕರೆಯನ್ನು ನೀಡಿದ್ದಾರೆ. ಜತೆಯಾಗಿ ಹೋರಾಡುವುದು ಅಗತ್ಯ ಎಂಬುದಾಗಿಯೂ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
ಭಾರತ-ಡೆನ್ಮಾರ್ಕ್​ ನಡುವೆ ನಡೆದ ವರ್ಚುವಲ್​ ದ್ವಿಪಕ್ಷೀಯ ಸಮ್ಮೇಳನದಲ್ಲಿ ಮಾತನಾಡಿರುವ ಮೋದಿ, ಮೊದಲಿಗೆ ಡೆನ್ಮಾರ್ಕ್​ ಪ್ರಧಾನಿ ಮೆಟ್ಟೆ ಫ್ರೆಡೆರಿಕ್​ಸನ್​ ಅವರಿಗೆ ವೈವಾಹಿಕ ಜೀವನದ ಶುಭಾಶಯಗಳನ್ನು ತಿಳಿಸಿದ್ದಾರೆ. ನವವಿವಾಹಿತೆ ಆಗಿರುವ ಅವರಿಗೆ ಕೋವಿಡ್​ ಸಂಕಷ್ಟ ಮುಗಿದ ಬಳಿಕ ಭಾರತಕ್ಕೆ ಆಗಮಿಸುವಂತೆ ಆಹ್ವಾನವನ್ನೂ ನೀಡಿದ್ದಾರೆ.
ಇದನ್ನು ಓದಿ:ಸ್ಟಾರ್ ಸ್ಪೋರ್ಟ್ಸ್ ಕನ್ನಡ ಚಾನಲ್‌ನ ತುಳು ಟ್ವೀಟ್ ವೈರಲ್
ಬಳಿಕ ಕೋವಿಡ್​ ಪರಿಸ್ಥಿತಿಯನ್ನು ಎದುರಿಸುವ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಇದುವರೆಗೆ ಸಮಾನಮನಸ್ಕ ರಾಷ್ಟ್ರಗಳೆಲ್ಲ ಒಂದಾಗಿ ಕೋವಿಡ್​ ವಿರುದ್ಧ ನಡೆಸಿದ ಹೋರಾಟವನ್ನು ಸ್ಮರಿಸಿಕೊಂಡರು. ಮುಂದೆ ಲಸಿಕೆ ಕಂಡುಹಿಡಿಯುವಲ್ಲಿ ಕೂಡ ಸಮಾನಮನಸ್ಕ ದೇಶಗಳು ಒಂದಾದರೆ ಸಹಾಯವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 18 =
Remember me
