ನವದೆಹಲಿ:ನರೇಂದ್ರ ಮೋದಿಯವರು ಭಾರತ ಇದುವರೆಗೆ ಕಂಡ ಅತ್ಯುತ್ತಮ ಪ್ರಧಾನಿ ಎಂದು ಇಂಡಿಯಾ ಟುಡೇ ನಡೆಸಿದ ‘ಮೂಡ್ ಆಫ್ ದಿ ನೇಷನ್’ (ಎಂಓಟಿಎನ್) ಸಮೀಕ್ಷೆ ತಿಳಿಸಿದೆ. ಸಮೀಕ್ಷೆಯಲ್ಲಿ ಭಾಗವಹಿಸಿದ್ದ 12,000 ಜನರ ಪೈಕಿ ಶೇಕಡ 66 ಮಂದಿ, ಮುಂದಿನ ಅವಧಿಗೂ ಮೋದಿಯವರೇ ಪ್ರಧಾನಿ ಆಗಬೇಕು ಎಂದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ರೇಸ್​ನಿಂದ ಭಾರಿ ಹಿಂದೆ ಉಳಿದಿದ್ದು ಶೇ. 8 ಮತ ಗಳಿಸಿದ್ದಾರೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರು ದೇಶದ ಉತ್ತಮ ಮುಖ್ಯಮಂತ್ರಿ ಎಂದು ಸಮೀಕ್ಷೆ ತಿಳಿಸಿದೆ. ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇಕಡ 78 ಮಂದಿ, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ನಿರ್ವಹಣೆ ‘ಅತ್ಯುತ್ತಮವಾಗಿದೆ’ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಶೇಕಡ 17 ಮಂದಿ ‘ಸರಾಸರಿ’ ಹಾಗೂ ಶೇಕಡ 5 ಮಂದಿ ‘ಕಳಪೆ’ ಎಂದು ಹೇಳಿದ್ದಾರೆ. ಎಂಓಟಿಎನ್ 2017ರ ಜನವರಿಯಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ ಮೋದಿ ಶೇಕಡ 69 ಮತ ಪಡೆದಿದ್ದರು.
ಯಾವ್ಯಾವ ವಿಷಯಗಳಿಗೆ ಜೈಕಾರ?
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − 3 =
Remember me
