ನವದೆಹಲಿ:ದೇಶಾದ್ಯಂತ ಪೊಲೀಸರಿಗೆ ಒಂದೇ ಯೂನಿಫಾರ್ಮ್ ತರುವ ಪ್ರಸ್ತಾಪವನ್ನು ಪ್ರಧಾನಿ ಮೋದಿ ಮಾಡಿದ್ದಾರೆ.
ಶುಕ್ರವಾರ (ಅ.28) ಎಲ್ಲ ರಾಜ್ಯಗಳ ಗೃಹಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಸಂವಾದದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ಒಂದು ದೇಶ, ಒಂದು ಸಮವಸ್ತ್ರ’ ಎಂಬ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದರು.
ನಮ್ಮ ದೇಶದಲ್ಲಿ ಎಲ್ಲ ಪೊಲೀಸರಿಗೆ ಒಂದೇ ಸಮವಸ್ತ್ರ ತರಲು 5, 50 ಅಥವಾ 100 ವರ್ಷ ಬೇಕಾಗಬಹುದು. ಇದು ಆಗಲೇ ಬೇಕು ಎಂಬ ಒತ್ತಾಯವಿಲ್ಲ ಆದರೆ, ಈ ಬಗ್ಗೆ ಯೋಚನೆ ಮಾಡುವುದರಲ್ಲಿ ತಪ್ಪೇನಿದೆ? ಎಂದು ಪ್ರಧಾನಿ ಮೋದಿ ಸಮರ್ಥನೆ ನೀಡಿದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
