ನವದೆಹಲಿ: ದೇಶದಲ್ಲಿ ಕರೊನಾ ಸೋಂಕಿನ ಪ್ರಕರಣ ವ್ಯಾಪಕ ವಾಗುತ್ತಿರುವ ಬೆನ್ನಲ್ಲೇ ಮಾರಕ ವೈರಸ್​ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಗುರು ವಾರ ರಾತ್ರಿ 8ಕ್ಕೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಈ ಭಾಷಣಕ್ಕೂ ಮೊದಲು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಸೋಂಕಿತರ ಪರೀಕ್ಷಾ ಸೌಲಭ್ಯ ವಿಸ್ತರಣೆ ಮುಖ್ಯವಾಗಿ ಚರ್ಚೆಯಾಗುವ ನಿರೀಕ್ಷೆ ಇದೆ.
ಶಂಕಿತ ಕರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಆತ್ಮಹತ್ಯೆ; 7ನೇ ಮಹಡಿಯಿಂದ ಬಿದ್ದವನ ರಕ್ತ ತಪಾಸಣೆ ವರದಿ ಇನ್ನೂ ಬಂದಿರಲಿಲ್ಲ…!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 5 =
Remember me
