ಮಾರ್ನಿಂಗ್ ಕನ್ಸಲ್ಟ್ ಎಂಬ ಸಂಸ್ಥೆ 2022ರ ಜನವರಿ13ರಿಂದ 19ರವರೆಗೆ ನಡೆಸಿದ ವಿಶ್ವದ ಜನಪ್ರಿಯ ನಾಯಕರ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡನೇ ಬಾರಿಯೂ ಆಗ್ರಗಣ್ಯರಾಗಿದ್ದಾರೆ. ಆದರೆ 2020ರ ಮೇನಲ್ಲಿ ಇದೇ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಶೇ. 83ರಷ್ಟಿದ್ದ ಅವರ ರೇಟಿಂಗ್. 2021ರ ಮೇನಲ್ಲಿ ಶೇ. 63ಕ್ಕೆ ಇಳಿದಿತ್ತು. ಈ ಸಾರಿ ಶೇ. 71ರಷ್ಟಿದೆ.
1 ಪ್ರಧಾನಿ ನರೇಂದ್ರ ಮೋದಿಗೆ ಶೇ. 71 ರೇಟಿಂಗ್
2 ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಲೋಪೆಜ್ ಒಬ್ರಾಡರ್ ಶೇ. 66.
3 ಇಟಲಿ ಪ್ರಧಾನಿ ಮಾರಿಯೋ ಡಾಗ್ರಿ ಶೇ. 60.
4 ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಶೇ.48
5 ಜರ್ಮನಿ ಚಾನ್ಸಲರ್ ಓಲಾಫ್ ಸ್ಕೋಲ್ಜ ಶೇ. 44
6 ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಕೆನಡಾದ ಅಧ್ಯಕ್ಷ ಜಸ್ಟಿನ್ ಟ್ರುಡೊಗೆ ಶೇ. 43.
7 ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಶೇ. 41.
8. ಚಿಲಿಯ ಫುಟ್ಬಾಲ್ ಆಟಗಾರ ಅಲಕ್ಸಿಸ್ ಸ್ಯಾಂಚೆಜ್ ಶೇ. 40
9. ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸನಾರೊ ಶೇ. 37
10. ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಶೇ. 34
‘ಇವತ್ತು ಹುಟ್ಟಿದ ದಿನ, ಬೇಡ..’ ಎಂದರೂ ಕೇಳದೆ ಮನೆಯಿಂದ ಹೋದಳು: ಜನ್ಮದಿನವೇ ಸಾವಿನ ದಿನವಾಯ್ತು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − three =
Remember me
