ನವದೆಹಲಿ:ನವರಾತ್ರಿಯ ಒಂಬತ್ತನೇ ದಿನದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಮಹಾನವಮಿಯ ಶುಭಾಶಯ ಕೋರಿದ್ದಾರೆ.
ನವರಾತ್ರಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಮಹಾನವಮಿಯ ಶುಭಾಶಯಗಳು. ನವರಾತ್ರಿಯಲ್ಲಿ ದುರ್ಗಾದೇವಿಯ 9ನೇ ರೂಪವಾಗಿರುವ ಸಿದ್ಧಿದಾತ್ರಿಯನ್ನು ಪೂಜಿಸಲಾಗುತ್ತದೆ. ಮಾತೆ ಸಿದ್ಧಿದಾತ್ರಿಯ ಆಶೀರ್ವಾದದಿಂದ ಎಲ್ಲರಿಗೂ ಅವರ ಕಾರ್ಯಗಳಲ್ಲಿ ಯಶಸ್ಸು ಸಿಗಲಿ ಎಂಬುದಾಗಿ ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.
देशवासियों को महानवमी की हार्दिक शुभकामनाएं। नवरात्रि के इस पावन दिवस पर मां दुर्गा की नौवीं शक्ति देवी सिद्धिदात्री की पूजा-अर्चना की जाती है। मां सिद्धिदात्री के आशीर्वाद से हर किसी को अपने कार्यों में सिद्धि प्राप्त हो।pic.twitter.com/fKYiHARytG
— Narendra Modi (@narendramodi)October 25, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
